ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ದಿನವೇ ಭೀಕರ ಅಪಘಾತ

ಸಮಗ್ರ ನ್ಯೂಸ್: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನೆ ದಿನವೇ ಎಕ್ಸ್‌ಪ್ರೆಸ್ ಹೈವೇನಲ್ಲಿ ಭೀಕರ ಅಪಘಾತ ಸಂಭವಿಸಿದೆ.

Ad Widget ... ..

ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಮಂಡ್ಯ ಜಿಲ್ಲೆಯ ಮದ್ದೂರಿನ ಎಕ್ಸ್‍ಪ್ರೆಸ್ ವೇ ಫ್ಲೈಓವರ್ ಬಳಿ ಕಾರು ಪಲ್ಟಿಯಾಗಿದೆ

Ad Widget

ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದಾಗ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ.

ಪಲ್ಟಿಯಾದ ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *