ಸಂಪಾಜೆ:ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.13ರ ಮಧ್ಯಾಹ್ನ ವರದಿಯಾಗಿದೆ.

Ad Widget ... ..

ಕಡಪಾಲದ ಕೊರಗರವರ ಪುತ್ರ ರಾಜು(45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ.

Ad Widget

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Comment

Your email address will not be published. Required fields are marked *