ಸಮಗ್ರ ನ್ಯೂಸ್: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ಪತನಗೊಂಡಿದ್ದು, ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭವಾಗಿದೆ.
ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಗುರುವಾರ ಅರುಣಾಚಲ ಪ್ರದೇಶದ ಮಂಡಲ ಹಿಲ್ಸ್ ಪ್ರದೇಶದ ಬಳಿ ಪತನಗೊಂಡಿದೆ. ಪೈಲಟ್‌ಗಳಿಗಾಗಿ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.