Ad Widget .

ಸೋಮವಾರಪೇಟೆ: 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಾನಸಿಕ ಖಿನ್ನತೆಗೆ ಒಳಗಾಗಿದ್ದ 7 ನೇ ತರಗತಿ ವಿಧ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ನಡೆದಿದೆ. ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

Ad Widget . Ad Widget .

ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈಕೆ ಜಿತೇಂದ್ರ ಹಾಗೂ ಅಕ್ಷತ ದಂಪತಿಯ ಪುತ್ರಿ ಎಂದು ತಿಳಿದುಬಂದಿದೆ.

Ad Widget . Ad Widget .

ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ 7 ತರಗತಿ ಓದುತ್ತಿದ್ದಳು. ಆದರೆ, ಪರೀಕ್ಷೆ ಆರಂಭವಾದ ಒಂದು ವಾರದಿಂದಲೂ ವೈಷ್ಣವಿ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *