Ad Widget .

ಕೊಟ್ಟಿಗೆಹಾರ: ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರ ದಾಳಿ

ಸಮಗ್ರ ನ್ಯೂಸ್ : ಕೊಟ್ಟಿಗೆಹಾರ, ಬಿದರಹಳ್ಳಿಯ ಕಳ್ಳಭಟ್ಟಿ ಅಡ್ಡೆಯ ಮೇಲೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದಾರೆ.

Ad Widget . Ad Widget .

ಬಿದರಹಳ್ಳಿಯ ಮಂಜುಳ ಎಂಬುವವರ ಮನೆಯ ಮೇಲೆ ದಾಳಿ‌ ನಡೆಸಿದ್ದು 15 ಲೀ ಬೆಲ್ಲದ ಕೊಳೆ, 6 ಲೀ ಕಳ್ಳಭಟ್ಟಿಯನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ‌.

Ad Widget . Ad Widget .

ಕಾರ್ಯಾಚರಣೆಯಲ್ಲಿ ಮೂಡಿಗೆರೆ ಉಪ ವಿಭಾಗದ ಅಬಕಾರಿ ನಿರೀಕ್ಷಕರಾದ ಲೋಕೇಶ್ ಅಬಕಾರಿ ಪೇದೆಯಾದ ರಮೇಶ್ ವಾಹನ ಚಾಲಕರಾದ ಪ್ರಸನ್ನ ಕುಮಾರ್ ಹಾಜರಿದ್ದರು.

Leave a Comment

Your email address will not be published. Required fields are marked *