Ad Widget .

ಕಾಮುಕರ ಮುಂದೆ ಪ್ರಾಣಿಗಳೂ ಸೇಫ್ ಅಲ್ಲ!! ಬಿಹಾರದಲ್ಲೊಂದು ನಾಗರಿಕ ಸಮಾಜ ತಲೆತಗ್ಗಿಸುವ ವಿಕೃತಿ

ಸಮಗ್ರ ನ್ಯೂಸ್: ಇತ್ತೀಚಿನ ದಿನಗಳಲ್ಲಿ ದೇಶಾದ್ಯಂತ ನಾಯಿಗಳ ಮೇಲೆ ಅತ್ಯಾಚಾರದ ಪ್ರಕರಣಗಳು ದಾಖಲಾಗುತ್ತಿವೆ. ಇದರಿಂದ ಮಹಿಳೆಯರು ಮಾತ್ರವಲ್ಲದೇ ಹೆಣ್ಣು ನಾಯಿಗಳಿಗೂ ರಕ್ಷಣೆ ಇಲ್ಲದಂತಾಗಿದ್ದು, ನಾಯಿಗಳೂ ಭಯಪಡುವ ಸ್ಥಿತಿ ಉಂಟಾಗಿದೆ. ಮಾರ್ಚ್ 8 ರಂದು ಬಿಹಾರದ ಪಟ್ನಾದ ಪೆಟಿಯಾ ಬಜಾರ್‌ನಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆದ ಪ್ರಕರಣ ವರದಿಯಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಪ್ರಿಯಾ ಧೋತ್ರೆ ಎಂಬ ಪ್ರಾಣಿ ಪ್ರೇಮಿ ಈ ಆಘಾತಕಾರಿ ವೀಡಿಯೊವನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಹೋಳಿ ದಿನದಂದು ದೃಶ್ಯಾವಳಿಗಳನ್ನು ರೆಕಾರ್ಡ್ ಮಾಡಲಾಗಿದೆ.

Ad Widget . Ad Widget . Ad Widget .

ಬೀದಿ ನಾಯಿಯೊಂದಿಗೆ ವ್ಯಕ್ತಿಯೊಬ್ಬ ಅಸ್ವಾಭಾವಿಕ ಲೈಂಗಿಕತೆಯನ್ನು ಹೊಂದಿರುವುದಾಗಿ ಹೇಳಿದ್ದಾರೆ. ಈ ಬಗ್ಗೆ ಪಟ್ನಾದ ಫುಲ್ವಾರಿ ಸರೀಫ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಇಂತಹ ಭೀಕರ ಅಪರಾಧ ಎಸಗಿರುವ ತಪ್ಪಿತಸ್ಥರನ್ನು ಗುರುತಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ಪ್ರಾಣಿ ದಯಾ ಸಂಘದವರು ಆಗ್ರಹಿಸಿದ್ದಾರೆ.

Leave a Comment

Your email address will not be published. Required fields are marked *