Ad Widget .

ಸುಳ್ಯ ಮೂಲದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.22ರಂದು ವರದಿಯಾಗಿದೆ.

Ad Widget . Ad Widget .

ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ಅವರ ಪುತ್ರ ಲೋಕೇಶ(25) ಆತ್ಮಹತ್ಯೆ ಮಾಡಿಕೊಂಡ ಯುವಕ.

Ad Widget . Ad Widget .

ಈತ ಚಿಕ್ಕಮಗಳೂರಿನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ಲೋಕೇಶ್ ತಂದೆ, ತಾಯಿ ಹಾಗೂ ಓರ್ವ ಸಹೋದರನನ್ನು ಅಗಲಿದ್ದಾರೆ.

Leave a Comment

Your email address will not be published. Required fields are marked *