ಸುಳ್ಯ: ಹೃದಯಾಘಾತಕ್ಕೆ ಯುವಕ‌ ಬಲಿ

ಸಮಗ್ರ ನ್ಯೂಸ್: ಎದೆನೋವಿನಿಂದ ಆಸ್ಪತ್ರೆಗೆ ದಾಖಲಾದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದಿಂದ ವರದಿಯಾಗಿದೆ.

Ad Widget ... ..

ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ.

Ad Widget

Leave a Comment

Your email address will not be published. Required fields are marked *