ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ| ದ.ಕ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥಿಗಳು ಯಾರು ಗೊತ್ತಾ?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದ್ದು, ಉಳ್ಳಾಲದಿಂದ ಯು.ಟಿ ಖಾದರ್, ಬಂಟ್ವಾಳದಿಂದ ರಮಾನಾಥ ರೈ ಸ್ಪರ್ಧೆ ಖಚಿತವಾಗಿದೆ.

Ad Widget ... ..

ಇನ್ನು ಸುಳ್ಯದಿಂದ ಕೃಷ್ಣಪ್ಪ, ಮೂಡುಬಿದಿರೆಯಿಂದ ಮಿಥುನ್ ರೈ ಬೆಳ್ತಂಗಡಿ ಯಿಂದ ರಕ್ಷಿತ್ ಶಿವರಾಂಗೆ ಟಿಕೆಟ್ ನೀಡಲಾಗಿದೆ.

Ad Widget

ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ದ.ಕ ಜಿಲ್ಲೆಯ 7 ಕ್ಷೇತ್ರಗಳ ಪೈಕಿ 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

Leave a Comment

Your email address will not be published. Required fields are marked *