Ad Widget .

ಸುಳ್ಯದ ಮಹಿಳಾ ಸಮಾಜ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ವತಿಯಿಂದ ಸಾಹಿತಿ ಭೀಮರಾವ್ ವಾಷ್ಠರ್ ರಿಗೆ ಗೌರವ ಸನ್ಮಾನ

ಸಮಗ್ರ ನ್ಯೂಸ್: ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸುಳ್ಯದ ಮಹಿಳಾ ಸಮಾಜದ ಸಭಾಂಗಣದಲ್ಲಿ ಜರುಗಿದ ಮಹಿಳಾ ಕವಿಗೋಷ್ಠಿ ಮತ್ತು ಸನ್ಮಾನ ಸಮಾರಂಭದಲ್ಲಿ ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷರು, ನಟ , ನಿರ್ದೇಶಕ , ಸಾಹಿತಿ, ಜ್ಯೋತಿಷಿ, ಸಂಘಟಕರಾದ ಎಚ್ .ಭೀಮರಾವ್ ವಾಷ್ಠರ್ ರವರನ್ನು ಸುಳ್ಯದ ಮಹಿಳಾ ಸಮಾಜ ಹಾಗೂ ಸುಳ್ಯ ತಾಲೂಕು ಗೌಡ ಮಹಿಳಾ ಘಟಕ ಜಂಟಿಯಾಗಿ ಸನ್ಮಾನಿಸಿ ಗೌರವಿಸಿದರು .

Ad Widget . Ad Widget .

ಸನ್ಮಾನ ಸಮಾರಂಭದಲ್ಲಿ ಮಹಿಳಾ ಸಮಾಜ ಸುಳ್ಯ ಮತ್ತು ಸುಳ್ಯ ತಾಲೂಕು ಗೌಡ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಪುಷ್ಪ ರಾಧಾಕೃಷ್ಣ , ಹಿರಿಯ ಮಹಿಳಾ ಸಾಹಿತಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ಶ್ರೀಮತಿ ಲೀಲಾ ದಾಮೋದರ್ , ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಇದರ ಸಂಚಾಲಕರಾದ ರಾಜಯೋಗಿನಿ ಉಮಾದೇವಿ , ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹರಿಣಿ ಸದಾಶಿವ , ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಕಿಶೋರಿ ಶೇಟ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Ad Widget . Ad Widget .

Leave a Comment

Your email address will not be published. Required fields are marked *