Ad Widget .

ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧಿಸಿ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ ಮಾಡಿದೆ.

Ad Widget . Ad Widget .

ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ಸಭೆಗಳನ್ನು ನಡೆಸಲು ಇದನ್ನು ಬಳಸುತ್ತಿದ್ದರು.ಜನರಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಈ ಕಛೇರಿಯನ್ನು ಮಾಡಲ್ಪಟ್ಟಿದೆ, ಆ ಮೂಲಕ ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ.

Ad Widget . Ad Widget .

ಈ ಎಲ್ಲಾ ಆರೋಪದಡಿಯಲ್ಲಿ ಎನ್ಐಎ ಇನ್ಸ್‌ಪೆಕ್ಟರ್ ಷಣ್ಮುಗಂ.ಎಂ, ನೇತೃತ್ವದಲ್ಲಿ ಸುಳ್ಯದ ಗಾಂಧಿನಗರದ ಆಲೆಟ್ಟಿ ರಸ್ತೆಯ ತಾಹಿರಾ ಕಾಂಪ್ಲೆಕ್ಸ್‌ನಲ್ಲಿ ಇರುವ ಪಾಪ್ಯುಲರ್ ಫ್ರಂಟ್ ಆಫ್ ಕಚೇರಿಯನ್ನು ಜಪ್ತಿ ಮಾಡುಲು ನೋಟೀಸ್ ಜಾರಿ ಮಾಡಿದೆ.

Leave a Comment

Your email address will not be published. Required fields are marked *