Ad Widget .

ಲಂಚ ಪ್ರಕರಣ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್

ಸಮಗ್ರ ನ್ಯೂಸ್: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಾಳ್‌ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿಗೆ ಬರುವಾಗ ತುಮಕೂರಿನ ಕ್ಯಾತಸಂದ್ರ ಟೋಲ್‌ ಬಳಿ ಪೊಲೀಸರು ಬಂಧಿಸಿದ್ದಾರೆ.

Ad Widget . Ad Widget .

ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7 ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು ಮಜೂರು ಮಾಡಿತ್ತು.

Ad Widget . Ad Widget .

Leave a Comment

Your email address will not be published. Required fields are marked *