Samagra news: ಸಾಮಾಜಿಕ ಮುಂದಾಳು, ರಾಜಕೀಯ ಚತುರ ಉಸ್ಮಾನ್ ರೈಂಬೋ ಮಂಗಳೂರು ಉತ್ತರ (ಸುರತ್ಕಲ್) ಕ್ಷೇತ್ರದಿಂದ ಈ ಬಾರಿಯ ವಿಧಾನಸಭಾ ಚುನಾವಣೆಗೆ ಕಣಕ್ಕೆ ಇಳಿದಿದ್ದಾರೆ.
ಸ್ಥಳೀಯ ಆಡಳಿತ ಚುನಾವಣೆಯಲ್ಲಿ ಈ ಹಿಂದೆ ಹಲವು ಬಾರಿ ಸ್ಪರ್ಧಿಸಿದ್ದ ಉಸ್ಮಾನ್ ರೈಂಬೋ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು (ಉಳ್ಳಾಲ) ಕ್ಷೇತ್ರದಲ್ಲಿ ಎಂಇಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು.
ಸಮಾಜಸೇವೆ, ಸಾರ್ವಜನಿಕ ರಂಗಗಳಲ್ಲಿ ಗುರುತಿಸಿಕೊಂಡಿರುವ ಉಸ್ಮಾನ್ ರೈಂಬೋ ಸುರತ್ಕಲ್ ಕ್ಷೇತ್ರದಿಂದ ಕಣಕ್ಕಿಳಿದು ಜನಸೇವೆ ಮಾಡುವ ಇರಾದೆ ಹೊಂದಿದ್ದಾರೆ.