ಮಂಗಳೂರು: ಅಪಾರ್ಟ್’ಮೆಂಟ್ ನಿಂದ ಬಿದ್ದು ಎಸಿ ಟೆಕ್ನೀಶಿಯನ್ ಮೃತ್ಯು

ಸಮಗ್ರ ನ್ಯೂಸ್: ಕೆಲಸ ನಿರ್ವಹಿಸುತ್ತಿದ್ದ ವೇಳೆ ಎಸಿ ಟೆಕ್ನೀಶಿಯನ್’ವೋರ್ವರು ಆಯ ತಪ್ಪಿ ಅಪಾರ್ಟ್ ಮೆಂಟ್ ನಿಂದ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದಿಂದ ವರದಿಯಾಗಿದೆ.

Ad Widget ... ..

ವಿನಯ್ ಜೋಯೆಲ್ ತಾವ್ರೋ (22) ಮೃತಪಟ್ಟ ಎಸಿ ಟೆಕ್ನೀಶಿಯನ್. ಇವರು ಬುಧವಾರ ಸಂಜೆ ಸುಮಾರು 5.58ರ ವೇಳೆಗೆ ನಂತೂರು ಬಳಿಯಿರುವ ಮೌಂಟ್ ಟಿಯರಾ ಅಪಾರ್ಟ್‌ಮೆಂಟ್‌ನ 9ನೇ ಮಹಡಿಯಲ್ಲಿ ಎಸಿ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

Ad Widget

Leave a Comment

Your email address will not be published. Required fields are marked *