ಸಮಗ್ರ ನ್ಯೂಸ್: ಇಂದು(ಮಾ.29) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಲಿದೆ. ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿದ್ದು, ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.
ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.