ಮಂಗಳೂರು: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಸಮಗ್ರ ನ್ಯೂಸ್: ಮಂಗಳೂರು ನಗರದ ಕರುಣಾ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದ ಮೈಸೂರು ವಿಜಯನಗರ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ.

Ad Widget ... ..

ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Ad Widget

ಸ್ಥಳಕ್ಕೆ ಪೊಲೀಸರರು ದೌಡಾಯಿಸಿದ್ದು, ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

Leave a Comment

Your email address will not be published. Required fields are marked *