Ad Widget .

ಯಾದಗಿರಿ: ರಾಮನವಮಿ ಶೋಭಾಯಾತ್ರೆ ವೇಳೆ ಗುಂಪುಘರ್ಷಣೆ; ಪೊಲೀಸರಿಂದ ಲಾಠಿಚಾರ್ಜ್

ಸಮಗ್ರ ನ್ಯೂಸ್ : ರಾಮನವಮಿಯ ಶೋಭಾಯಾತ್ರೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ.

Ad Widget . Ad Widget .

ನಿನ್ನೆ ನಡೆದ ರಾಮನವಮಿಯ ಶೋಭಾಯಾತ್ರೆ ವೇಳೆ ವೈಯಕ್ತಿಕ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Ad Widget . Ad Widget .

Leave a Comment

Your email address will not be published. Required fields are marked *