ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಳಿ ತಪಾಸಣೆ|ದೇವಸ್ಥಾನ ಹುಂಡಿಗೆ ಹಾಕಲು ತಂದಿದ್ದ 2.5 ಲಕ್ಷ ಅಧಿಕಾರಗಳ ವಶಕ್ಕೆ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ಪೊಲೀಸರ ತಪಾಸಣೆ ವೇಳೆ 2.5 ಲಕ್ಷ ಹಣ ಪತ್ತೆಯಾದ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

Ad Widget ... ..

ಪಾವಗಡ ಮೂಲದ ವೈದ್ಯಾಧಿಕಾರಿ ಫಾರ್ಚುನರ್ ವಾಹನ ದಲ್ಲಿ ಧರ್ಮಸ್ಥಳ ಮತ್ತು ಕಟೀಲು ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ತಪಾಸಣೆ ನಡೆಸಿದ್ದಾರೆ. ಈ ವೇಳೆ 2.50 ಲಕ್ಷ ಹಣಕ್ಕೆ ದಾಖಲೆ ಇಲ್ಲದೆ ಸಾಗಟ ಮಾಡುತ್ತಿದ್ದ ಕಾರಣ ಕಾರಣ ಹಣವನ್ನ ಪೊಲೀಸ್ ಮತ್ತು ಚುನಾವಣಾ ಅಧಿಕಾರಿಗಳು ಸಅಧಿಕಾರಿಗದ್ದಾರೆ.

Ad Widget

ಆತ ಹಣವನ್ನು ಧರ್ಮಸ್ಥಳ-ಕಟೀಲ್ ದೇವಸ್ಥಾನದ ಹುಂಡಿಗೆ ಹಾಕಲು ತಂದಿದ್ದ ಎನ್ನಲಾಗಿದೆ.

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ
50 ಸಾವಿರ ಹಣ ಸಾಗಾಟಕ್ಕೆ ಮಾತ್ರ ಅವಕಾಶ ಇರುತ್ತದೆ.

Leave a Comment

Your email address will not be published. Required fields are marked *