Ad Widget .

ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಲ್ಲಿ ತಿಳಿಯಿರಿ

ಸಮಗ್ರ ನ್ಯೂಸ್: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಮಾ.31ರಂದು ಬಿಡುಗಡೆ ಮಾಡಿದೆ.

Ad Widget . Ad Widget .

Ad Widget . Ad Widget .

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಇಲಾಖೆ ಅಧಿಕೃತ ವೆಬ್‌ಸೈಟ್‌ಗೆ https://result.dkpucpa.com/ ಭೇಟಿ ನೀಡಿ ಪಡೆಯಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು ಚೆಕ್ ಮಾಡಲು ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.

Leave a Comment

Your email address will not be published. Required fields are marked *