March 2023

ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ

ಸಮಗ್ರ ನ್ಯೂಸ್: ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಕೂದಲೆಳೆಯುವ ಅಂತರದಲ್ಲಿ ಅಪಘಾತದಿಂದ ಬಚಾವ್ ಆಗಿದೆ. ದೆಹಲಿಯಿಂದ ನೇಪಾಳ ರಾಜಧಾನಿ ಕಾಠ್ಮಂಡುವಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಾಗೂ ಮೇಲಿಷಿಯಾದ ಕೌಲಾಲಾಂಪುರದಿಂ ಕಾಠ್ಮಂಡುವಿನಿಂದ ಆಗಮಿಸುತ್ತಿದ್ದ ವಿಮಾನಏರ್ ಇಂಡಿಯಾ ವಿಮಾನ ಒಂದೇ ಸಮನೇ 19,000 ಅಡಿ ಎತ್ತರಕ್ಕೆ ಹಾರಿದರೆ, ನೇಪಾಳ ಏರ್‌ಲೈನ್ಸ್ 15,000 ಅಡಿ ಕೆಳಕ್ಕೆ ಹಾರಾಟ ನಡೆಸಿ ಅಪಘಾತ ತಪ್ಪಿಸಲಾಗಿದೆ. ಪ್ರಯಾಣದ ನಡುವೆ ಏರ್ ಇಂಡಿಯಾ ಹಾಗೂ ನೇಪಾಳ ಏರ್‌ಲೈನ್ಸ್ ಪೈಲೆಟ್‌ಗೆ ವಾರ್ನಿಂಗ್ ಬಂದಿದೆ. ಎರಡೂ ವಿಮಾನಗಳು […]

ಲೋಹದ‌ ಹಕ್ಕಿಗಳ ಮುಖಾಮುಖಿ| ಕೂದಲೆಳೆ ಅಂತರದಲ್ಲಿ ತಪ್ಪಿದ‌ ಮಹಾದುರಂತ Read More »

ಎಚ್.ಎಂ.ನಂದಕುಮಾರ್ ಗೆ ಟಿಕೇಟ್ ನೀಡಿ – ಸುಳ್ಯ ಕಾಂಗ್ರೆಸ್ಸಿಗರ ಒತ್ತಾಯ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮರುವಿಮರ್ಶೆ ಮಾಡಲು ನಂದಕುಮಾರ್ ಅಭಿಮಾನಿಗಳ ಬಳಗದ ಸಭೆಯಲ್ಲಿ ಒತ್ತಾಯಿಸಲಾಗಿದೆ. ಸುಳ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಮರುಪರಿಶೀಲನೆ ಮಾಡಬೇಕು. ಕಾಂಗ್ರೆಸ್ ಅಭ್ಯರ್ಥಿಯಾಗಿ ಹೆಚ್.ಎಂ.ನಂದಕುಮಾರ್ ಅವರನ್ನು ಹೈಕಮಾಂಡ್ ಮರು ಘೋಷಣೆ ಮಾಡಬೇಕು ಎಂದು ಸುಳ್ಯ ಯುವಜನ ಸಂಯುಕ್ತ ಮಂಡಳಿ ಸಭಾ ಭವನದಲ್ಲಿ ನಡೆದ ನಂದಕುಮಾರ್ ಅಭಿಮಾನಿಗಳಾದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಒತ್ತಾಯ ಮಾಡಿದ್ದಾರೆ. ನಂದಕುಮಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ

ಎಚ್.ಎಂ.ನಂದಕುಮಾರ್ ಗೆ ಟಿಕೇಟ್ ನೀಡಿ – ಸುಳ್ಯ ಕಾಂಗ್ರೆಸ್ಸಿಗರ ಒತ್ತಾಯ Read More »

ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ| ದಾಳಿ‌ ನಡೆಸಿದ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಸಮಗ್ರ ನ್ಯೂಸ್: ಮಂಗಳೂರು ನಗರದ ಮರೋಳಿ ಎಂಬಲ್ಲಿ ‘ರಂಗ್ ದೇ ಬರ್ಸಾ’ ಹೆಸರಿನಲ್ಲಿ ಆಯೋಜಿಸಲಾಗಿದ್ದ ಹೋಳಿ ಆಚರಣೆ ನಡೆಸುತ್ತಿದ್ದ ಸ್ಥಳಕ್ಕೆ ಇಂದು ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿದ್ದು, ಕಾರ್ಯಕರ್ತರನ್ನೇ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೋಳಿ ಆಚರಣೆಯ ನಡೆಸಲಾದ ಈ ಕಾರ್ಯಕ್ರಮದ ‘ಡಿಜೆ ಪಾರ್ಟಿ’ ಜೊತೆಗೆ ಯುವಕ ಯುವತಿಯರು ಪರಸ್ಪರ ಬಣ್ಣ ಎರಚಿ ಸಂಭ್ರಮಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಂಘ ಪರಿವಾರದ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಸ್ಥಳದಲ್ಲಿದ್ದ ಹೋಳಿ ಸಂಭ್ರಮದ ಬ್ಯಾನರ್ ಹರಿದು

ಮಂಗಳೂರು: ಹೋಳಿ ಡಿಜೆ ಪಾರ್ಟಿಯಲ್ಲಿ ಮೋಜುಮಸ್ತಿ| ದಾಳಿ‌ ನಡೆಸಿದ ಭಜರಂಗದಳ ಕಾರ್ಯಕರ್ತರು ಪೊಲೀಸ್ ವಶಕ್ಕೆ Read More »

‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್

ಸಮಗ್ರ ನ್ಯೂಸ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ನಿಂದಿಸಿದ್ದರು ಎನ್ನಲಾದ ಮಾನನಷ್ಟ ಮೊಕದ್ದಮೆ ಕೇಸ್​​ನಲ್ಲಿ 2 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿರುವ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿಯವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಆದೇಶ ಹೊರಡಿಸಿದ್ದರು. ಇದರ ವಿರುದ್ಧ ಇಡೀ ದೇಶಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಅದರಲ್ಲೂ ಸೋಷಿಯಲ್​ ಮೀಡಿಯಾದಲ್ಲಂತೂ ಈ ಹಿಂದೆ ಪ್ರಧಾನಿ ಮೋದಿ ಅವರನ್ನು ನಿಂದಿಸಿದ್ದ ಬಿಜೆಪಿ ನಾಯಕರನ್ನು ಟೀಕಿಸಿ ಟ್ರೋಲ್​ ಮಾಡುತ್ತಿದ್ದಾರೆ. ರಾಹುಲ್​ ಗಾಂಧಿಯವರಿಗೆ ಒಂದು

‘ಮೋದಿ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಮೋದಿ’ | ಸಖತ್ ಟ್ರೆಂಡ್ ಆದ ಬಿಜೆಪಿ ನಾಯಕಿ ಖುಷ್ಬೂ ಟ್ವೀಟ್ Read More »

Weather Report|ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ| ಇನ್ನೆರಡು ದಿನವೂ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ತುಮಕೂರು, ರಾಯಚೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಹಿಳೆಯಾಗುವ ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇನ್ನೂಮುಂದಿನ ಐದು ದಿನಗಳಲ್ಲಿ ಆಂಧ್ರ ಪ್ರದೇಶ, ತೆಲಂಗಾಣ,

Weather Report|ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ| ಇನ್ನೆರಡು ದಿನವೂ ಮಳೆ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ವಾರದಲ್ಲಿ ಗ್ರಹಗಳ ಸಂಚಾರದಲ್ಲಿ ಬದಲಾವಣೆ ಆಗಿದ್ದು ಕೆಲವೊಂದು ರಾಶಿಗಳಿಗೆ ಇದರಿಂದ ಶುಭವಾಗಲಿದೆ. ಹೊಸ ಸಂವತ್ಸರ ಆರಂಭವಾಗಿರೋದ್ರಿಂದ ಹಣ, ಉದ್ಯೋಗ, ವ್ಯಾಪಾರದಲ್ಲಿ ಉತ್ತಮ ಪ್ರಗತಿಯಾಗಲಿದೆ. ಈ ವಾರದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭ ಫಲವಿದೆ ಅನ್ನೋದನ್ನು ತಿಳಿದುಕೊಳ್ಳೋಣ. ಮೇಷರಾಶಿ:ಜೀವನದಲ್ಲಿನ ಹೊಸ ಹೊಸ ಆಕಾಂಕ್ಷೆಗಳು ಹಾಗೂ ಗುರಿಗಳನ್ನು ಅರಿತು ನಡೆಯುವುದು ಮುಖ್ಯ. ಬೇರೆಯವರಿಗೆ ಹೋಲಿಕೆ ಮಾಡಿಕೊಂಡು ನೀವು ನಡೆಯುವುದು ಸರಿಯಲ್ಲ. ಆಟೋಮೊಬೈಲ್ ತಂತ್ರಜ್ಞರಿಗೆ ಬೇಡಿಕೆ ಹೆಚ್ಚಾಗುತ್ತದೆ. ಛಾಯಾಗ್ರಾಹಕರಿಗೆ ಹೆಚ್ಚು ಕೆಲಸ ದೊರೆಯುವುದರ ಜೊತೆಗೆ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಪಡುಬಿದ್ರಿ: ಬೈಕ್ ಗೆ ಟ್ಯಾಂಕರ್ ಡಿಕ್ಕಿ| ಸವಾರರಿಬ್ಬರು ಸ್ಪಾಟ್ ಡೆತ್

ಸಮಗ್ರ ನ್ಯೂಸ್: ಬೈಕ್ ಗೆ ಟ್ಯಾಂಕರ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿಯ ಉಚ್ಚಿಲ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಬೈಕ್ ಗೆ ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಢಿಕ್ಕಿ ಹೊಡೆದಾಗ ಓರ್ವ ಸವಾರನನ್ನು ಕೆಲವು ಮೀಟರ್ ದೂರದವರೆಗೆ ಎಳೆದೊಯ್ದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ನಿಂತಿದೆ. ಮೃತರನ್ನು ಪಲಿಮಾರು ನಿವಾಸಿಗಳಾದ ಸುಬ್ರಮಣ್ಯ ಹಾಗೂ ಗಿರೀಶ ಎಂದು ಗುರುತಿಸಲಾಗಿದೆ. ಇವರಿಬ್ಬರು ಬೈಕಿನಲ್ಲಿ ಉಡುಪಿಯಿಂದ ಪಡುಬಿದ್ರಿಗೆ ಹೋಗುತ್ತಿದ್ದಾಗ ಹಿಂದಿನಿಂದ ಬಂದ ಟ್ಯಾಂಕರ್

ಪಡುಬಿದ್ರಿ: ಬೈಕ್ ಗೆ ಟ್ಯಾಂಕರ್ ಡಿಕ್ಕಿ| ಸವಾರರಿಬ್ಬರು ಸ್ಪಾಟ್ ಡೆತ್ Read More »

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ಮತ್ತೊಮ್ಮೆ ಉಲ್ಲಂಘನೆಯಾಗಿದ್ದು, ದಾವಣಗೆರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಪ್ರಧಾನಿಯ ಭದ್ರತೆಯಲ್ಲಿ ಕೋಲಾಹಲ ಉಂಟಾಗಿದೆ. ಪ್ರಧಾನಿ ಕಡೆಗೆ ಓಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸ್ಥಳದಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿತ್ತು. ಆ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕೂಡಲೇ, ಪೊಲೀಸರು ಅವನನ್ನ ಮಧ್ಯದಲ್ಲಿ ಹಿಡಿದರು. ಭದ್ರತಾ ಸಂಸ್ಥೆಗಳು ಆತನನ್ನ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಲಾಗಿದ್ದು, ಆತನ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ.

ಮತ್ತೊಮ್ಮೆ ರಾಜ್ಯದಲ್ಲಿ ಪ್ರಧಾನಿ ಮೋದಿಗೆ ಭದ್ರತಾ ‌ಲೋಪ| ಪ್ರಧಾನಿ ಕಡೆಗೆ ಓಡಿದ ವ್ಯಕ್ತಿ Read More »

ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಸಂಬಂಧಿಸಿ ಸುಳ್ಯದ ಗಾಂಧಿನಗರದಲ್ಲಿರುವ ಪಿಎಫ್‌ಐ ಕಚೇರಿಯನ್ನು ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ ಮಾಡಿದೆ. ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಚು ಸಭೆಗಳನ್ನು ನಡೆಸಲು ಇದನ್ನು ಬಳಸುತ್ತಿದ್ದರು.ಜನರಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವ ಉದ್ದೇಶದಿಂದ ಮತ್ತು ಶಾಂತಿ ಮತ್ತು ಕೋಮು ಸೌಹಾರ್ದತೆಯನ್ನು ಕದಡುವ ಉದ್ದೇಶದಿಂದ ಈ ಕಛೇರಿಯನ್ನು ಮಾಡಲ್ಪಟ್ಟಿದೆ, ಆ ಮೂಲಕ ಭಾರತದ ಏಕತೆ, ಸಮಗ್ರತೆ, ಭದ್ರತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದೆ. ಈ ಎಲ್ಲಾ ಆರೋಪದಡಿಯಲ್ಲಿ ಎನ್ಐಎ ಇನ್ಸ್‌ಪೆಕ್ಟರ್

ಸುಳ್ಯ: ಪಿಎಫ್‌ಐ ಕಚೇರಿ ಜಪ್ತಿ ಮಾಡಲು ಎನ್‌ಐಎ ನೋಟಿಸ್ ಜಾರಿ Read More »

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಪ್ರಕರಣ| ಮೂವರ ದಾರುಣ ಸಾವು

ಸಮಗ್ರ ನ್ಯೂಸ್: ಕೆಲಸ‌ ಮಾಡುತ್ತಿದ್ದ ವೇಳೆ ಗುಡ್ಡ ಕುಸಿದ ಪರಿಣಾಮ ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸಹಿತ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಶನಿವಾರ ನಗರದ ಗಾಂಧಿನಗರ ಆಲೆಟ್ಟಿ ರಸ್ತೆ ಯಲ್ಲಿ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದಾಗ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಬಿದ್ದಿದೆ ಎಂದು ತಿಳಿದು ಬಂದಿದೆ. ಇಲ್ಲಿನ ಅಬೂಬಕ್ಕರ್ ಎಂಬವರ ಮನೆಯ ಹಿಂದೆ ದೊಡ್ಡ ಗುಡ್ಡವಿದ್ದು, ಇದರ ಸಮೀಪ ಪಿಲ್ಲರ್‌ ನಿರ್ಮಿಸುವ ಕಾಮಗಾರಿ ನಡೆಯುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿತೆಂದು ತಿಳಿದುಬಂದಿದೆ. ಸದ್ಯ

ಸುಳ್ಯ: ಗುಡ್ಡ ಕುಸಿದು ಮೂವರು ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ ಪ್ರಕರಣ| ಮೂವರ ದಾರುಣ ಸಾವು Read More »