ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ
ಸಮಗ್ರ ನ್ಯೂಸ್: ವಿಧಾನ ಪರಿಷತ್ತಿನ ಸದಸ್ಯರಾದ ಬಿಜೆಪಿಯ ಬಾಬುರಾವ್ ಚಿಂಚನಸೂರು ಅವರು ಕೊನೆಗೂ ಬಿಜೆಪಿಗೆ ವಿದಾಯ ಹೇಳಿದ್ದಾರೆ. ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಸೋಮವಾರ ಮಧ್ಯಾಹ್ನ ಖುದ್ದಾಗಿ ಭೇಟಿಯಾಗಿ ತನ್ನ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದನ್ನು ಅಂಗೀಕರಿಸಲಾಗಿದೆ. ಜತೆಗೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳು ಹೆಚ್ಚಿವೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಬೆಳಗ್ಗೆ ನಿಗದಿಯಾಗಿರುವ ಕಾರ್ಯಕ್ರಮದಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ. ಗುರುಮಿಠಕಲ್ ಹಾಗೂ ಚಿತ್ತಾಪುರ […]
ಬಿಜೆಪಿಗೆ ಬಾಬುರಾವ್ ಚಿಂಚನಸೂರ್ ಗುಡ್ ಬೈ| ಎಂಎಲ್ಸಿ ಸ್ಥಾನಕ್ಕೂ ರಾಜೀನಾಮೆ Read More »