ಉಡುಪಿ ಜಿಲ್ಲಾ ಪೊಲೀಸರಿಂದ ‘ಆಪರೇಷನ್ ಸನ್ ಸೆಟ್’ | ಆಯಕಟ್ಟಿನ ಜಾಗಗಳಲ್ಲಿ ತಪಾಸಣೆ; ಹಲವರ ದಾಖಲೆ ಪರಿಶೀಲನೆ
ಸಮಗ್ರ ನ್ಯೂಸ್: ಉಡುಪಿ ಜಿಲ್ಲಾ ಪೊಲೀಸರು ಶನಿವಾರ( ಮಾ.18) ಸಂಜೆ 7 ರಿಂದ 11 ಗಂಟೆಯವರೆಗೆ ವಿಶೇಷ ಕಾರ್ಯಾಚರಣೆ ”ಆಪರೇಷನ್ ಸನ್ ಸೆಟ್” ನಡೆಸಿದರು. ಅಭಿಯಾನದ ಅಂಗವಾಗಿ, ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬಂದಿ ವಿಶೇಷ ತಂಡಗಳನ್ನು ರಚಿಸಿ ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ಪ್ರಾರಂಭಿಸಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ, ಹತ್ತಿರದ ನಿರ್ಬಂಧಿತ ಪ್ರದೇಶಗಳಲ್ಲಿ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಕ್ರಮವನ್ನು ಪ್ರಾರಂಭಿಸಲಾಗಿದೆ. ಇ-ಸಿಗರೇಟ್‌ಗಳನ್ನು ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿಗಳನ್ನೂ […]