March 2023

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಜೀವನದಲ್ಲಿ ರಾಶಿಗಳ ಚಲನೆಯು ಪ್ರಭಾವ ಬೀರುತ್ತದೆ. ಇದೇ ಕಾರಣದಿಂದ ನಾವು ನಿತ್ಯ ಮಾಡುವ ಕರ್ಮಗಳಲ್ಲಿ ಯಶಸ್ಸು ಅಥವಾ ತೊಂದರೆಯನ್ನು ಕಾಣುತ್ತೇವೆ ಎಂಬುದನ್ನು ಜ್ಯೋತಿಷ್ಯ ಶಾಸ್ತ್ರದಲ್ಲಿ ನಂಬಲಾಗುತ್ತದೆ. ರಾಶಿ ಹಾಗೂ ನಕ್ಷತ್ರಗಳ ಚಲನೆಯಿಂದ ನಮ್ಮ ದೈನಂದಿನ ಕಾರ್ಯಗಳು ಸಾಗುತ್ತವೆ. ಈ ವಾರ ಯಾವ ರಾಶಿಗೆ ಯಾವ ಫಲ, ಯಾವ ರಾಶಿಗೆ ಶುಭ? ತಿಳಿಯೋಣ ಬನ್ನಿ… ಮೇಷ: ಇದೇ ಬುಧವಾರದಂದು ನೂತನ ವರ್ಷ ಆರಂಭವಾಗುವ ಸಮಯ. ಸಿಹಿ ಕಹಿ ಮಿಶ್ರಿತ ಫಲ ಹೊಂದಿರುವ ಮೇಷ ರಾಶಿಯವರು, […]

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಂಗಳೂರು: ತಂದೆ- ಮಗಳನ್ನು ಬಲಿ ಪಡೆದ ಯಮಸ್ವರೂಪಿ ಟಿಪ್ಪರ್

ಸಮಗ್ರ ನ್ಯೂಸ್: ಟಿಪ್ಪರ್ ಲಾರಿಯೊಂದು ಸ್ಕೂಟರ್ ಮೇಲೆ ಹರಿದ ಪರಿಣಾಮ ಇಬ್ಬರು ಸಾವನಪ್ಪಿದ ಘಟನೆ ಮಂಗಳೂರು ನಗರದ ನಂತೂರು ಸರ್ಕಲ್ ನಲ್ಲಿ ನಡೆದಿದೆ. ದ್ವಿಚಕ್ರ ವಾಹನದಲ್ಲಿ ಇಬ್ಬರು ಸಿಗ್ನಲ್ ಕಾಯುತ್ತಿದ್ದ ವೇಳೆ ಏಕಾಏಕಿ ಬಂದ ಟಿಪ್ಪರ್ ಲಾರಿ ದ್ವಿಚಕ್ರ ವಾಹನದ ಮೇಲೆ ಹರಿದಿದ್ದು, ದ್ವಿಚಕ್ರದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ತಂದೆ – ಮಗಳು ಎನ್ನಲಾಗಿದೆ. ಘಟನೆ ನಡೆದ ಬೆನ್ನಲ್ಲೆ ಸ್ಥಳೀಯರು ಲಾರಿ ಚಾಲಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದು , ವಾಹನದ ಮೇಲೆ ಕಲ್ಲು ತೂರಾಟ

ಮಂಗಳೂರು: ತಂದೆ- ಮಗಳನ್ನು ಬಲಿ ಪಡೆದ ಯಮಸ್ವರೂಪಿ ಟಿಪ್ಪರ್ Read More »

ಅಮೇರಿಕಾ ದೇಶಕ್ಕೂ ವಂಚಿಸಿದ ನಿತ್ಯಾನಂದ| ಕಪೋಲ‌ಕಲ್ಪಿತ ಕೈಲಾಸವಾಸಿಯ(!) ಮತ್ತೊಂದು ಮುಖವಾಡ ಬಯಲು

ಸಮಗ್ರ ನ್ಯೂಸ್: ಕರ್ನಾಟಕದ ಬಿಡದಿಯ ಆಶ್ರಮದಿಂದ ಪರಾರಿಯಾಗಿ ತನ್ನದೇ ಆದ ವಿಶ್ವದ ಪ್ರಥಮ ಹಿಂದೂ ರಾಷ್ಟ್ರ ಕೈಲಾಸ ದೇಶವನ್ನು ಸ್ಥಾಪಿಸಿಕೊಂಡಿದ್ದೇನೆ ಎಂದು ಹೇಳುತ್ತಿರುವ ಸ್ವಾಮಿ ನಿತ್ಯಾನಂದನ ಮತ್ತೊಂದು ವಂಚನೆ ಬಯಲಾಗಿದೆ. ವಿಶ್ವದಲ್ಲಿ ಅಸ್ತಿತ್ವದಲ್ಲೇ ಇಲ್ಲದ ಕೇವಲ ಕಾಲ್ಪನಿಕವಾಗಿರುವ ಕೈಲಾಸ ದೇಶವನ್ನು ಸ್ವಾಮಿ ನಿತ್ಯಾನಂದ ತನ್ನ ಭಕ್ತಗಣದ ಮೂಲಕ ಅಮೆರಿಕದ 30ಕ್ಕೂ ಅಧಿಕ ನಗರಗಳ ಜೊತೆ ಸಾಂಸ್ಕೃತಿಕ ಸಹಯೋಗ ಒಪ್ಪಂದ ಮಾಡಿಕೊಂಡಿರುವುದು ಈಗ ಬೆಳಕಿಗೆ ಬಂದಿದೆ. ‘ಸಿಸ್ಟರ್ ಸಿಟಿ’ ಎಂದು ಇದಕ್ಕೆ ಆತ ಹೆಸರು ಕೊಟ್ಟಿದ್ದು ನೇವರ್ಕ್, ರಿಚ್ಮಂಡ್,

ಅಮೇರಿಕಾ ದೇಶಕ್ಕೂ ವಂಚಿಸಿದ ನಿತ್ಯಾನಂದ| ಕಪೋಲ‌ಕಲ್ಪಿತ ಕೈಲಾಸವಾಸಿಯ(!) ಮತ್ತೊಂದು ಮುಖವಾಡ ಬಯಲು Read More »

ಅಯೋಧ್ಯಗೆ ರವಾನೆಯಾಯ್ತು ಕಾರ್ಕಳದಿಂದ ಕೃಷ್ಣಶಿಲೆ| ಶ್ರೀರಾಮನ ಮೂರ್ತಿ‌ ಕೆತ್ತನೆಗೆ ಕರಾವಳಿಯ ಶಿಲೆ‌ ಬಳಕೆ

ಸಮಗ್ರ ನ್ಯೂಸ್: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ. ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀ ರಾಮನ ದರ್ಶನ ಪಡೆಯಲಿದೆ ಎಂಬುದು ಕರಾವಳಿಗರಿಗೆ ಹೆಮ್ಮೆಯಾಗಿದೆ. ಮಾ.17ರಂದು ಕಾರ್ಕಳದ ಈದುವಿನಿಂದ ಕೃಷ್ಣಶಿಲೆ‌ ಅಯೋಧ್ಯೆಗೆ ರವಾನೆಯಾಗಿದ್ದು, ನೂರಾರು ಭಕ್ತರು ಭಕ್ತಿಭಾವದಿಂದ ಶಿಲೆಯನ್ನು ಪೂಜಿಸಿ,

ಅಯೋಧ್ಯಗೆ ರವಾನೆಯಾಯ್ತು ಕಾರ್ಕಳದಿಂದ ಕೃಷ್ಣಶಿಲೆ| ಶ್ರೀರಾಮನ ಮೂರ್ತಿ‌ ಕೆತ್ತನೆಗೆ ಕರಾವಳಿಯ ಶಿಲೆ‌ ಬಳಕೆ Read More »

ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತ ಅರೆಸ್ಟ್

ಸಮಗ್ರ ನ್ಯೂಸ್: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯ ಪೊಲೀಸ್‌ ಠಾಣಾ ಉಪನಿರೀಕ್ಷಕ ದಿಲೀಪ್‌ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಸುಳ್ಯದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ್ದಾರೆ.ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಸುಳ್ಯ ನಗರದ ಕುರುಂಜಿಗುಡ್ಡೆ ಪರಿಸರದಲ್ಲಿ ಮಾದಕ ವಸ್ತುಗಳ ಜಾಲ ಕಾರ್ಯಾಚರಣೆ ನಡೆಸುತ್ತಿದೆ ಎಂದು ಈ ಹಿಂದೆಯೇ ‘ಸಮಗ್ರ ಸಮಾಚಾರ’ ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಪೊಲೀಸರು

ಸುಳ್ಯ: ಮಾದಕ ವಸ್ತು ಮಾರಾಟ ಮಾಡುತ್ತಿದ್ದಾತ ಅರೆಸ್ಟ್ Read More »

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ| ಸಿದ್ದರಾಮಯ್ಯಗೆ ರಾಹುಲ್ ಗಾಂಧಿ‌ ನೀಡಿದ ಸಲಹೆ ಏನು?

ಸಮಗ್ರ ನ್ಯೂಸ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್​ನ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆದಿದ್ದು, 125 ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಲಾಗಿದೆ. ನಿನ್ನೆ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ 125 ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. 71 ಮಂದಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್​ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಯುಗಾದಿ ಹಬ್ಬದ ನಂತರ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ರಾಜ್ಯ ಘಟಕದ ನಾಯಕರ ಸಲಹೆ ಮೇರೆಗೆ ಕಾಂಗ್ರೆಸ್

ರಾಜ್ಯ ರಾಜಕೀಯದಲ್ಲಿ ಬಿರುಗಾಳಿ| ಸಿದ್ದರಾಮಯ್ಯಗೆ ರಾಹುಲ್ ಗಾಂಧಿ‌ ನೀಡಿದ ಸಲಹೆ ಏನು? Read More »

ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು

ಸಮಗ್ರ ನ್ಯೂಸ್: ಕೊರೊನಾ ವೈರಸ್‌ನ ಮೂಲ ಚೀನ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.ವುಹಾನ್‌ ಮಾರುಕಟ್ಟೆಯಿಂದ 2020ರ ಜನವರಿಯಲ್ಲಿ ಅನುವಂಶಿಕ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. ಅದನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಇಲ್ಲಿ ಮಾರಾಟ ಮಾಡುತ್ತಿದ್ದ ರಕೂನ್‌ ಪ್ರಾಣಿಯ ಮಾಂಸದಲ್ಲಿ ಸಾರ್ಸ್‌-ಕೊವ್‌-2 ವೈರಸ್‌ ಪತ್ತೆಯಾಗಿದೆ ಎಂದು ಅಂತಾರಾಷ್ಟ್ರೀಯ ತಜ್ಞರ ತಂಡವು ತಿಳಿಸಿದೆ. ಕೊರೊನಾ ಸ್ಫೋಟದ ಹಿನ್ನೆಲೆಯಲ್ಲಿ 2020ರ ಜನವರಿಯಲ್ಲಿ ಚೀನ ಸರ್ಕಾರ ವುಹಾನ್‌ ಮಾರುಕಟ್ಟೆ ಬಂದ್‌ ಮಾಡಿದ ಕೂಡಲೇ ಸಂಶೋಧಕರು ಅಲ್ಲಿದ್ದ ಗೋಡೆಗಳು, ನೆಲ, ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ಲೋಹದ ಪಂಜರಗಳು, ಬಂಡಿಗಳು,

ಕೊರೊನಾ ವೈರಸ್ ನ ಮೂಲ ಯಾವ್ದು ಗೊತ್ತಾ? ಹೊಸದೊಂದು ವಾದ ಮುಂದಿಟ್ಟ ವಿಜ್ಞಾನಿಗಳು Read More »

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೆಲವೆಡೆ ಆಲಿಕಲ್ಲು ಮಳೆ ಸುರಿದ ಪರಿಣಾಮ ರೈತರ ಬೆಳೆಗಳಿಗೆ ಅಪಾರ ನಷ್ಟ ಸಂಭವಿಸಿದೆ. ಇದರ ಮಧ್ಯೆ ಹವಾಮಾನ ಇಲಾಖೆ ಮತ್ತೊಂದು ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಹಾಗು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನಗಳ ಕಾಲ ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಆಗಲಿದೆ ಎಂದು ತಿಳಿಸಲಾಗಿದ್ದು, ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ. ಉತ್ತರ ಒಳನಾಡಿನ

Weather report| ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ Read More »

ಶಿವಮೊಗ್ಗ: ಮಹಿಳೆಯರಿಂದ ಹೊಟೇಲ್ ನಲ್ಲಿ ನೈಟ್ ಪಾರ್ಟಿ| ಭಜರಂಗದಳ ಕಾರ್ಯಕರ್ತರಿಂದ ತಡೆ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಭಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ನಗರದ ಕುವೆಂಪು ರಸ್ತೆಯಲ್ಲಿನ ಹೊಟೇಲ್ ಒಂದರಲ್ಲಿ ಪಾರ್ಟಿ ‌ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ ಬಂದಿದ್ದರು. ಬಜರಂಗದಳದ ಕಾರ್ಯಕರ್ತರು ಪಾರ್ಟಿಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಮಹಿಳೆಯರು, ಪುರುಷರು ಮತ್ತು ಕೆಲವು ಮಕ್ಕಳು ಸೇರಿದಂತೆ

ಶಿವಮೊಗ್ಗ: ಮಹಿಳೆಯರಿಂದ ಹೊಟೇಲ್ ನಲ್ಲಿ ನೈಟ್ ಪಾರ್ಟಿ| ಭಜರಂಗದಳ ಕಾರ್ಯಕರ್ತರಿಂದ ತಡೆ Read More »

ರಂಝಾನ್ ನಲ್ಲಿ ಈ ಖಾದ್ಯಗಳನ್ನು ಮಾಡಿ| ರುಚಿಕರ ಹಾಗೂ ಆರೋಗ್ಯಕರ ಆಹಾರ ಸವಿಯಿರಿ

ಸಮಗ್ರ ನ್ಯೂಸ್: ಇದೇ ಮಾ.23ರಿಂದ ರಂಜಾನ್ ಪವಿತ್ರ ಮಾಸ ಆರಂಭವಾಗಲಿದೆ. ಪ್ರಪಂಚದಾದ್ಯಂತ ಮುಸ್ಲಿಮರಿಗೆ ಇದು ಉಪವಾಸ ಮತ್ತು ಪವಿತ್ರ ತಿಂಗಳಾಗಿದೆ. ರಂಜಾನ್ ಸಮಯದಲ್ಲಿ ಉಪವಾಸವು ಸವಾಲಿನದ್ದಾಗಿದೆ. ವಿಶೇಷವಾಗಿ ಬೇಸಿಗೆಯ ತಿಂಗಳುಗಳಲ್ಲಿ ಬಿಸಿಲಿನ ಶಾಖದ ಮಟ್ಟದಿಂದ ನಿಮ್ಮನ್ನು ನೀವು ಕಾಪಾಡಿಕೊಳ್ಳಲು ಮತ್ತು ದೇಹವನ್ನು ಹೈಡ್ರೀಕರಿಸುವುದು ಮುಖ್ಯವಾಗಿರುತ್ತದೆ. ರಂಜಾನ್‌ನಲ್ಲಿ ಆರೋಗ್ಯಕರ ಹಾಗೇನೇ ರುಚಿಕರ ಆಹಾರವನ್ನು ತಯಾರಿಸುವ ಮೂಲಕ ರಂಜಾನ್ ತಿಂಗಳ ಉಪವಾಸ ಮತ್ತು ಹಬ್ಬವನ್ನು ಆಚರಿಸಬಹುದು. ರಂಜಾನ್ ಹಬ್ಬದಂದು ಈ ವಿಶೇಷ ತಿನಿಸುಗಳನ್ನು ನೀವು ಕೂಡಾ ಮನೆಯಲ್ಲಿ ಟ್ರೈ ಮಾಡಿ.

ರಂಝಾನ್ ನಲ್ಲಿ ಈ ಖಾದ್ಯಗಳನ್ನು ಮಾಡಿ| ರುಚಿಕರ ಹಾಗೂ ಆರೋಗ್ಯಕರ ಆಹಾರ ಸವಿಯಿರಿ Read More »