ಎಸ್ಎಸ್ಎಲ್ಸಿ ಪರೀಕ್ಷೆ ಆರಂಭದಲ್ಲೇ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ| ಪ್ರಶ್ನೆಪತ್ರಿಕೆ ಪೋಟೋ ವೈರಲ್
ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಪರೀಕ್ಷೆಯ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಶ್ನೆ ಪತ್ರಿಕೆ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ವಾಟ್ಸ್ ಆಯಪ್ನಲ್ಲಿ ವೈರಲ್ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಧಿಕಾರಿಗಳು ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಖಚಿತಪಡಿಸಿಲ್ಲ. ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ […]
ಎಸ್ಎಸ್ಎಲ್ಸಿ ಪರೀಕ್ಷೆ ಆರಂಭದಲ್ಲೇ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ| ಪ್ರಶ್ನೆಪತ್ರಿಕೆ ಪೋಟೋ ವೈರಲ್ Read More »