March 2023

ಪುತ್ತೂರು : ಪೆಲ೯ಂಪಾಡಿಯ ಸಕಾ೯ರಿ ಶಾಲೆಯ ಆವರಣದೊಳಗೆ ಅಕ್ರಮ ಪ್ರವೇಶ, ಆಸ್ತಿಗೆ ಹಾನಿ| ದೂರು ದಾಖಲು

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಪೆಲ೯ಂಪಾಡಿಯಲ್ಲಿರು ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರುನಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ನಾಗವೇಣಿ, ಸದಸ್ಯರಾದ ಪ್ರಮೋದ್ ಕೆ.ಎಸ್., ಯಶೋದಾ ಬಾಬು ರಾಜೇಂದ್ರ, ಪವನ್ ದೊಡ್ಡಮನೆ, ಮಾಜಿ ಸದಸ್ಯರಾದ ಶಿವರಾಂ ಭಟ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀಧರ್ ಪೂಜಾರಿ, ವೆಂಕಟ್ರಮಣ […]

ಪುತ್ತೂರು : ಪೆಲ೯ಂಪಾಡಿಯ ಸಕಾ೯ರಿ ಶಾಲೆಯ ಆವರಣದೊಳಗೆ ಅಕ್ರಮ ಪ್ರವೇಶ, ಆಸ್ತಿಗೆ ಹಾನಿ| ದೂರು ದಾಖಲು Read More »

ಕುಪ್ಪೆಪದವು:ಆತ್ಮಹತ್ಯೆ ಗೆ ಶರಣಾದ ಗ್ರಾಮ ಪಂಚಾಯತ್ ಸದಸ್ಯ

ಸಮಗ್ರ ನ್ಯೂಸ್ : ಗಂಜಿಮಠ ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ ಗೆ ಶರಣಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಗಂಜಿಮಠ ಗ್ರಾಮ ಪಂಚಾಯತ್ ನ ಮೊಗರು 9ಮತ್ತು 10 ನೇ ವಾರ್ಡ್ ನ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದ ಸಂದೀಪ್ ಶೆಟ್ಟಿ ಮೊಗರು(35) ಆತ್ಮಹತ್ಯೆಗೆ ಶರಣಾದವರು. ಇವರು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನೀರುಮಾರ್ಗ ದಲ್ಲಿರುವ ತನ್ನ ಕಟೀಲೇಶ್ವರಿ ಸೇವಾ ಸಿಂದು ಕಚೇರಿಯಲ್ಲಿ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ಮಧ್ಯಾಹ್ನದಿಂದ ಸಂದೀಪ್ ಕಾಣೆಯಾಗಿದ್ದು, ಹುಡುಕಾಟ ನಡೆಸಿದಾಗ

ಕುಪ್ಪೆಪದವು:ಆತ್ಮಹತ್ಯೆ ಗೆ ಶರಣಾದ ಗ್ರಾಮ ಪಂಚಾಯತ್ ಸದಸ್ಯ Read More »

Weather report| ರಾಜ್ಯದಲ್ಲಿ ಇನ್ನೆರಡು ದಿನವೂ ವರ್ಷಧಾರೆ| ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬೆಂಗಳೂರು, ಮಂಗಳೂರು ಸೇರಿ ರಾಜ್ಯದ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿಯ ಎಲ್ಲ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಮುಂದಿನ 24 ಗಂಟೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ

Weather report| ರಾಜ್ಯದಲ್ಲಿ ಇನ್ನೆರಡು ದಿನವೂ ವರ್ಷಧಾರೆ| ಕರಾವಳಿ, ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ Read More »

ಪ್ರಧಾನಿ ನರೇಂದ್ರ ಮೋದಿಗೆ ನೊಬೆಲ್ ಶಾಂತಿ ಪ್ರಶಸ್ತಿ!? ಉಪ ಸಮಿತಿ ಮುಖ್ಯಸ್ಥರಿಂದ ಮಹತ್ವದ ಮಾಹಿತಿ

ಸಮಗ್ರ ನ್ಯೂಸ್: ವಿಶ್ವದ ಅತ್ಯುನ್ನತ ಪ್ರಶಸ್ತಿಯಾದ ನೊಬೆಲ್‌ ಶಾಂತಿ ಪ್ರಶಸ್ತಿ ಈ ಬಾರಿ ಯಾರಿಗೆ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ರಷ್ಯಾ – ಉಕ್ರೇನ್‌ ಯುದ್ದ ನಡೆಸುತ್ತಿರುವ ಮಧ್ಯೆ ಸಹಜವಾಗಿಯೇ ಈ ಪ್ರಶಸ್ತಿ ಯಾರಿಗೆ ಸಲ್ಲುತ್ತದೆ ಎಂಬ ನಿರೀಕ್ಷೆ ಸಹಜವೂ ಕೂಡಾ ಇದೆ. ಇದರ ನಡುವೆ ನೊಬೆಲ್‌ ಪ್ರಶಸ್ತಿ ಸಮಿತಿ ಉಪ ಮುಖ್ಯಸ್ಥ ಅಸಲ್ ತೋಜೆ ಮಹತ್ವದ ಹೇಳಿಕೆ ನೀಡಿದ್ದಾರೆ. ಭಾರತದ ಪ್ರಧಾನಿ ನರೇಂದ್ರ ಮೋದಿಯವರೇ ಈ ಬಾರಿಯ ನೊಬೆಲ್‌ ಶಾಂತಿ ಪ್ರಶಸ್ತಿಗೆ ದೊಡ್ಡ

ಪ್ರಧಾನಿ ನರೇಂದ್ರ ಮೋದಿಗೆ ನೊಬೆಲ್ ಶಾಂತಿ ಪ್ರಶಸ್ತಿ!? ಉಪ ಸಮಿತಿ ಮುಖ್ಯಸ್ಥರಿಂದ ಮಹತ್ವದ ಮಾಹಿತಿ Read More »

ಸುಳ್ಯ: ಜನಪ್ರತಿನಿಧಿಗಳ ಭರವಸೆಯಲ್ಲೇ ಉಳಿದ ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿ| ನೋಟಾ ಅಭಿಯಾನಕ್ಕೆ ನಿರ್ಧರಿಸಿದ ನಾಗರಿಕ ಹಿತರಕ್ಷಣಾ ವೇದಿಕೆ

ಸಮಗ್ರ ನ್ಯೂಸ್: ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿ ಬಗ್ಗೆ ಇದುವರೆಗೂ ನಡೆದಿರುವ ಹೋರಾಟದಂತೆ ಇದೀಗ ಮನೆ ಮನೆ ಭೇಟಿ ಮಾಡಿ ನೋಟಾ ಅಭಿಯಾನ ಪ್ರಾರಂಭ ಮಾಡುವುದಾಗಿ ಅಡ್ತಲೆಯ ನಾಗರಿಕ ಹಿತರಕ್ಷಣಾ ವೇದಿಕೆ ಹೇಳಿದೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ವೇದಿಕೆ ಅಧ್ಯಕ್ಷರು, ಈ ವಾರದಿಂದ ಮನೆ ಮನೆ ಭೇಟಿ ಮಾಡಿ, ಈ ಬಗ್ಗೆ ಸಮಗ್ರ ಮಾಹಿತಿಗಳನ್ನು ಜನತೆ ಮುಂದಿಟ್ಟು,ನಮ್ಮ ವಾರ್ಡ್ ನ ಹಾಗೂ ರಸ್ತೆ ಫಲಾನುಭವಿಗಳು, ರಸ್ತೆ ಅಭಿವೃದ್ಧಿ ಆಗುವ ತನಕ ಮುಂದಿನ ಎಲ್ಲಾ ಚುನಾವಣೆಗಳಲ್ಲಿ,

ಸುಳ್ಯ: ಜನಪ್ರತಿನಿಧಿಗಳ ಭರವಸೆಯಲ್ಲೇ ಉಳಿದ ಅರಂತೋಡು ಎಲಿಮಲೆ ರಸ್ತೆ ಅಭಿವೃದ್ಧಿ| ನೋಟಾ ಅಭಿಯಾನಕ್ಕೆ ನಿರ್ಧರಿಸಿದ ನಾಗರಿಕ ಹಿತರಕ್ಷಣಾ ವೇದಿಕೆ Read More »

ಈ ಕಾರಣಕ್ಕೆ ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡಬಾರದು

ಸಮಗ್ರ ನ್ಯೂಸ್: ಎಲ್ಲಾ ದಾನಗಳಿಗಿಂತ ರಕ್ತದಾನ ಶ್ರೇಷ್ಠವಾದದ್ದು, ಹಾಗಾಗಿ ರಕ್ತದಾನ ಮಾಡುವುದಕ್ಕೂ ವೈದ್ಯಕೀಯ ಮಾರ್ಗಸೂಚಿಯಿರುತ್ತೆ. ಇಂತಹವರು ರಕ್ತದಾನ ಮಾಡಬೇಕು, ಮಾಡಬಾರದು ಎಂಬ ನಿಯಮವಿದೆ. ಯಾವುದೇ ದಾನ ಇನ್ನೊಬ್ಬರ ಜೀವಕ್ಕೆ ಆಸರೆಯಾಗಬೇಕೇ ಹೊರತು ಕೆಡುಕುಂಟು ಮಾಡಬಾರದು. ಹೀಗಾಗಿ ರಕ್ತದಾನ ಮಾಡುವಾಗ ವೈದ್ಯಕೀಯ ನಿಯಮ ಪಾಲಿಸುವುದು ತುಂಬಾ ಮುಖ್ಯ. ಆ ಮಾರ್ಗಸೂಚಿಯೇನು? ಅದನ್ನು ಯಾಕೆ ಪಾಲಿಸಬೇಕು? ಯಾರ‍್ಯಾರು ರಕ್ತದಾನ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಮಾರಕ ಕಾಯಿಲೆಗಳ ವಿಚಾರವಾಗಿ ವೈದ್ಯಕೀಯ ಕ್ಷೇತ್ರ ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ರಕ್ತದಾನದ ವಿಚಾರದಲ್ಲೂ ಇಂತಹ

ಈ ಕಾರಣಕ್ಕೆ ತೃತೀಯಲಿಂಗಿಗಳು, ಸಲಿಂಗಕಾಮಿಗಳು ರಕ್ತದಾನ ಮಾಡಬಾರದು Read More »

ಲವ್ ಫೆಲ್ಯೂರ್ : ನೇಣಿಗೆ ಶರಣಾದ ಯುವತಿ

ಗದಗ: ಯುವತಿಯೊಬ್ಬಳು ನೇಣಿಗೆ ಶರಣಾದ ಘಟನೆ ಗದಗ ತಾಲೂಕಿನ ಕಣಗಿನಹಾಳ ಗ್ರಾಮದಲ್ಲಿ ನಡೆದಿದೆ. ಪಾರ್ವತಿ ಬಾವಿ (24) ಮೃತ ಯುವತಿ. ಯುವತಿ ಆತ್ಮಹತ್ಯೆಗೆ ಲವ್ ಫೆಲ್ಯೂರ್ (Love Failure) ಕಾರಣ ಎಂದು ಹೇಳಲಾಗುತ್ತಿದೆ. ರೈಲ್ವೆ ಕೀಪರ್ ಆಗಿ ಕೆಲಸ ಮಾಡ್ತಿದ್ದ ಯುವತಿ, ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಅನ್ಯ ಕೋಮಿನ ಯುವಕನೊಬ್ಬನನ್ನು ಪ್ರೀತಿ ಮಾಡುತ್ತಿದ್ದಳು. ಇತ್ತೀಚೆಗೆ ಪ್ರೇಮಿಗಳಿಬ್ಬರು ಜಗಳ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಿಯತಮನ ಜೊತೆ ಜಗಳವಾಗಿದ್ದರಿಂದ ನೊಂದ ಯುವತಿ ಮನೆಯಲ್ಲಿಯೇ ನೇಣು ಬಿಗಿದು ಸಾವಿಗೆ

ಲವ್ ಫೆಲ್ಯೂರ್ : ನೇಣಿಗೆ ಶರಣಾದ ಯುವತಿ Read More »

ಚುನಾವಣೆ ಘೋಷಣೆಗೆ ದಿನಗಣನೆ| ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಗೆ ಕೆಲವೇ ದಿನಗಳಿರುವ ಬೆನ್ನಲ್ಲೇ ಇದೀಗ ದಕ್ಷಿಣಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದ್ದು, ಜಿಲ್ಲೆಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಬ್ಯಾನರ್, ಫ್ಲೆಕ್ಸ್‌ , ಜಾಹೀರಾತು ಮತ್ತು ಫಲಕಗಳನ್ನು ತೆರವುಗೊಳಿಸಬೇಕು. ರಾಜಕೀಯ ಪಕ್ಷಗಳ ಸಾರ್ವಜನಿಕ ಸಭೆ ಸಮಾರಂಭಗಳ ಮೇಲೆ ನಿಗಾವಹಿಸಬೇಕು ಎಂದು ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಿಧಾನಸಭಾ ಚುನಾವಣೆ ಸದ್ಯದಲ್ಲೆ ಘೋಷಣೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮುನ್ನವೇ ಜಿಲ್ಲಾಡಳಿತವು ನಿಷ್ಪಕ್ಷಪಾತ ಚುನಾವಣೆ ನಡೆಸಲು ಸಜ್ಜಾಗಬೇಕು ಎಂದು ಅವರು ಜ್ಞಾಪನಾ ಪತ್ರದಲ್ಲಿ ಮಂಗಳವಾರ ತಿಳಿಸಿದ್ದಾರೆ.

ಚುನಾವಣೆ ಘೋಷಣೆಗೆ ದಿನಗಣನೆ| ಜಿಲ್ಲೆಯಲ್ಲಿ ಅನಧಿಕೃತ ಜಾಹೀರಾತು ಬ್ಯಾನರ್ ತೆರವಿಗೆ ಜಿಲ್ಲಾಧಿಕಾರಿ ಸೂಚನೆ Read More »

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ!

ಸಮಗ್ರ ನ್ಯೂಸ್: ಸುರತ್ಕಲ್(surthkal) ಜಕ್ಷನ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಕಾರ್ ಪಾರ್ಕಿಂಗ್ ಸ್ಥಳದ ಸಮೀಪದ ಮರ ಕಡಿಯುತ್ತಿದ್ದ ವೇಳೆ ಮಾಜಿ ಶಾಸಕ ಮೊಯಿದೀನ್ ಬಾವಾ(Mohiuddin Bava) ತಡೆಯೊಡ್ಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಎರಡು ಮರಗಳಿದ್ದು ಅಭಿವೃದ್ಧಿ ದೃಷ್ಟಿಯಿಂದ ಇದರ ತೆರವು ಮಾಡುವುದು ಅನಿವಾರ್ಯವಾಗಿತ್ತು. ಇಂದು ಪಾಲಿಕೆ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಬಾವಾ ಅಡ್ಡಿಪಡಿಸಿ ಮರ ಕಡಿಯದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಮೊಯಿದೀನ್

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ! Read More »

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ!

ಸಮಗ್ರ ನ್ಯೂಸ್: ಸುರತ್ಕಲ್(surthkal) ಜಕ್ಷನ್ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಇದಕ್ಕಾಗಿ ಕಾರ್ ಪಾರ್ಕಿಂಗ್ ಸ್ಥಳದ ಸಮೀಪದ ಮರ ಕಡಿಯುತ್ತಿದ್ದ ವೇಳೆ ಮಾಜಿ ಶಾಸಕ ಮೊಯಿದೀನ್ ಬಾವಾ(Mohiuddin Bava) ತಡೆಯೊಡ್ಡಿದ ಘಟನೆ ಇಂದು ಮುಂಜಾನೆ ನಡೆದಿದೆ. ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಎರಡು ಮರಗಳಿದ್ದು ಅಭಿವೃದ್ಧಿ ದೃಷ್ಟಿಯಿಂದ ಇದರ ತೆರವು ಮಾಡುವುದು ಅನಿವಾರ್ಯವಾಗಿತ್ತು. ಇಂದು ಪಾಲಿಕೆ ಸಿಬ್ಬಂದಿ ಮರ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾಗ ಸ್ಥಳಕ್ಕೆ ಬಂದ ಬಾವಾ ಅಡ್ಡಿಪಡಿಸಿ ಮರ ಕಡಿಯದಂತೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಮಾಜಿ ಶಾಸಕ ಮೊಯಿದೀನ್

ಸುರತ್ಕಲ್: ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಾಜಿ ಶಾಸಕ ಬಾವಾರಿಂದ ತಡೆ! Read More »