ಹವಾಮಾನ ವರದಿ| ಇಂದಿನಿಂದ ಐದು ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ಬಿಸಿಲಿನಿಂದ ರಾಜ್ಯದ ಜನತೆ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಲಾಗಿದೆ. […]
ಹವಾಮಾನ ವರದಿ| ಇಂದಿನಿಂದ ಐದು ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ Read More »