March 2023

ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!!

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್‌ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಲಿದೆ ಎಂದು ಲೋಕ್‌ಪೋಲ್‌ […]

ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!! Read More »

ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲಿನ ತಾಪ ಮುಂದುವರೆದಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಉಷ್ಣ ಅಲೆ ಭೀತಿ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ನಿರಂತರವಾಗಿ ರಾಜ್ಯದ ಅತಿಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಈ ಎಚ್ಚರಿಕೆಯನ್ನು ಶನಿವಾರಕ್ಕೂ ಮುಂದುವರಿಸಲಾಗಿದೆ. ನಿನ್ನೆ ಹೊನ್ನಾವರದಲ್ಲಿ 37.6,

ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ Read More »

ಬಡ ರೈತ ಮಹಿಳೆಯರಿಗೆ ತಿಂಗಳಿಗೆ ₹1000 ಯೋಜನೆ – ಸಿಎಂ ಬೊಮ್ಮಾಯಿ

ಸಮಗ್ರ ನ್ಯೂಸ್: ಬಡ ರೈತ ಮಹಿಳೆಯರಿಗೆ ಪ್ರತಿ ತಿಂಗಳು 1 ಸಾವಿರ ರೂ. ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಹಾವೇರಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕೇಂದ್ರ ಹಾಗೂ ರಾಜ್ಯ ಪುರಸ್ಕೃತ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರಿಗೆ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಭೀಜಕ್ಕೆ 10 ಸಾವಿರ ರೂ.ನೆರವು ನೀಡುವ ಯೋಜನೆ ಜಾರಿಗೆ ತರಲಾಗಿದೆ. ರಾಜ್ಯದಲ್ಲಿ 67 ಲಕ್ಷ ರೈತರಿಗೆ ಈ ಲಾಭ ದೊರಕಿಸಿ ಕೊಡಲಾಗುವುದು. ರೈತರಿಗೆ

ಬಡ ರೈತ ಮಹಿಳೆಯರಿಗೆ ತಿಂಗಳಿಗೆ ₹1000 ಯೋಜನೆ – ಸಿಎಂ ಬೊಮ್ಮಾಯಿ Read More »

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ

ಸಮಗ್ರ ನ್ಯೂಸ್: ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶರಾಗಿದ್ದಾರೆ. ಮೈಸೂರಿನಲ್ಲಿ ಹೃದಯಾಘಾತದಿಂದ ಧ್ರುವನಾರಾಯಣ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರಿಗೆ ಇಂದು ಮುಂಜಾನೆ ಹೃದಯಘಾತವಾಗಿದ್ದು, ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಆರ್. ಧ್ರುವನಾರಾಯಣ ಅವರು ಚಾಮರಾಜನಗರ ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಸಂಸದರಾಗಿದ್ದರು.

ಹೃದಯಾಘಾತ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಾಜಿ ಸಂಸದ ಆರ್. ಧ್ರುವನಾರಾಯಣ್ ವಿಧಿವಶ Read More »

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಹಾಸನದಲ್ಲಿ ಪ್ರಾಂಶುಪಾಲರ ಸೇರಿ ಐವರ ಬಂಧನ

ಸಮಗ್ರ ನ್ಯೂಸ್: ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೇಲೂರು ತಾಲೂಕಿನ ವಸತಿ ಶಾಲೆಯ ಪ್ರಾಂಶುಪಾಲೆ ಸೇರಿದಂತೆ ಐವರನ್ನು ಪೊಲೀಸರು ಶುಕ್ರವಾರ (ಮಾರ್ಚ್ 10) ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುನಿತ್ (28), ಶಿಕ್ಷಕ ಶಿವಯ್ಯ (32), ಪ್ರಾಂಶುಪಾಲೆ ಗೀತಾಬಾಯಿ (38), ಭದ್ರತಾ ಸಿಬ್ಬಂದಿ ಶ್ರುತಿ ಬಿ.ಸಿ (30), ಶಿಕ್ಷಕ ವಿಜಯಕುಮಾರ (39) ಬಂಧಿತ ಆರೋಪಿಗಳಾಗಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಕಳೆದ ಕೆಲವು ತಿಂಗಳುಗಳಿಂದ ವಸತಿ ಶಾಲೆಯ ಎಂಟು ಅಪ್ರಾಪ್ತ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಆರೋಪ| ಹಾಸನದಲ್ಲಿ ಪ್ರಾಂಶುಪಾಲರ ಸೇರಿ ಐವರ ಬಂಧನ Read More »

ಸುಬ್ರಹ್ಮಣ್ಯ: ಬಸ್ ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್ ; ಸವಾರ ಸಾವು

ಸಮಗ್ರ ನ್ಯೂಸ್: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸನ್ನು ಓವರ್‌ಟೆಕ್ ಮಾಡುವ ಸಂದರ್ಭದಲ್ಲಿ ಬೈಕೊಂದು ಸ್ಕಿಡ್‌ ಆಗಿ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು ಮತ್ತೋರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯದ ಇಂಜಾಡಿ ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಸುಬ್ರಹ್ಮಣ್ಯದ ಕಲ್ಲುಗುಡ್ಡೆ ನಿವಾಸಿ ಪೈಂಟರ್‌ ರಮೇಶ್‌ ಎಂದು ಗುರುತಿಸಲಾಗಿದೆ. ಸುಬ್ರಹ್ಮಣ್ಯದ ಇಂಜಾಡಿ ಸಮೀಪ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಆತನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನೋರ್ವ ಗಾಯಾಳುವನ್ನು ಕಡಬ ಸಮುದಾಯ

ಸುಬ್ರಹ್ಮಣ್ಯ: ಬಸ್ ಓವರ್ ಟೇಕ್ ಮಾಡುವಾಗ ಬೈಕ್ ಸ್ಕಿಡ್ ; ಸವಾರ ಸಾವು Read More »

ವಿಧಾನಸಭಾ ಚುನಾವಣೆ| ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಿಜೆಪಿ ಭದ್ರಕೋಟೆಯನ್ನು ಬೇಧಿಸಲಿದ್ಯಾ ಕೈ ಪಡೆ?

ಸಮಗ್ರ ನ್ಯೂಸ್: ಕರಾವಳಿ ಭಾಗ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಅಂದರೆ ಕೇಸರಿಯ ಭದ್ರ ಕೋಟೆ ಅಂತಾನೆ ಕರೆಸಿಕೊಂಡಿರುವ ಜಿಲ್ಲೆ. ಯಾಕೆಂದರೆ ಚುನಾವಣಾ ವಿಷಯ ಬಂದಾಗ ಇಲ್ಲಿ ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷವು ಗೆಲುವು ಸಾಧಿಸುವುದು ಅಷ್ಟೇನು ಸುಲಭದ ಕೆಲಸವಲ್ಲ ಅನ್ನೋದು ಪ್ರತಿಯೊಬ್ಬರಿಗೂ ತಿಳಿದಿದೆ. ಅದರಲ್ಲೂ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸತತ 36 ವರ್ಷಗಳಿಂದ ಬಿಜೆಪಿ ಗೆಲುವು ಸಾಧಿಸಿದ ಹೆಮ್ಮೆ ರಾಜ್ಯ ರಾಜಕೀಯಕ್ಕೆ ಸಲ್ಲುತ್ತದೆ. ಬರೋಬ್ಬರಿ 6 ಬಾರಿ ಸ್ಪರ್ಧಿಸಿ ವಿಜಯದ ಪತಾಕೆ ಹಾರಿಸಿದ

ವಿಧಾನಸಭಾ ಚುನಾವಣೆ| ಸುಳ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಿಜೆಪಿ ಭದ್ರಕೋಟೆಯನ್ನು ಬೇಧಿಸಲಿದ್ಯಾ ಕೈ ಪಡೆ? Read More »

ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರು

ಸಮಗ್ರ ನ್ಯೂಸ್ : ಅಪರಾಧ ಪ್ರವೃತ್ತಿಯುಳ್ಳ ಹನ್ನೊಂದು ಮಂದಿಯನ್ನು ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 6 ತಿಂಗಳ ಕಾಲ ದ.ಕ.ಜಿಲ್ಲೆಯಿಂದ ಗಡೀಪಾರು ಮಾಡಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ತನಿಖೆ ನಡೆಸಿರುವ ಜಿಲ್ಲಾಧಿಕಾರಿಯವರು, ಅಪರಾಧ ಪ್ರವೃತ್ತಿಯುಳ್ಳ, ಸಮಾಜದ ಸ್ವಾ‌ಸ್ಥ್ಯಕ್ಕೆ ಗಂಡಾಂತರಕಾರಿಯಾಗಿರುವ ಆರೋಪದಲ್ಲಿ ಇವರನ್ನು ಗಡಿಪಾರು ಮಾಡಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಜಯರಾಜ್ ರೈ ಯಾನೆ ಜಯರಾಜ

ದ.ಕ ಜಿಲ್ಲೆಯಿಂದ 11 ಮಂದಿ ಗಡಿಪಾರು Read More »

ಕೊಟ್ಟಿಗೆಹಾರ ಮುಖ್ಯವೃತ್ತದಲ್ಲಿ ಅನುಮಾನ ಮೂಡಿಸಿದ ರಕ್ತದ ಕಲೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ವೃತ್ತದ ಬಳಿ ರಸ್ತೆಯ ಮೇಲೆ ರಕ್ತದ ಕಲೆಯ ಗುರುತುಗಳು ಕಂಡು ಬಂದಿದ್ದು ಅನುಮಾನಕ್ಕೆ ಕಾರಣವಾಗಿದೆ. ಕೊಟ್ಟಿಗೆಹಾರದಲ್ಲಿ ನಾಲ್ಕೈದು ಅಡಿ ವಿಸ್ತಾರದಲ್ಲಿ ರಕ್ತದ ಕಲೆ ಕಂಡು ಬಂದಿದ್ದು ರಕ್ತದ ಗುರುತು ಕಾಣದಿರುವ ಹಾಗೇ ಸಗಣಿಯಿಂದ ಸಾರಿಸಲಾಗಿದ್ದು ಅನುಮಾನಕ್ಕೆ ಕಾರಣವಾಗಿದೆ. ಗುರುವಾರ ರಾತ್ರಿ ಸಮಯದಲ್ಲಿ ಈ ನಡೆದ ಯಾವುದೋ ಘಟನೆಯಿಂದ ರಸ್ತೆಯಲ್ಲಿ ರಕ್ತದ ಕಲೆ ಮೂಡಿದೆ. ಕೊಟ್ಟಿಗೆಹಾರ ಮುಖ್ಯವೃತ್ತದ ಬಳಿ ಅಂಗಡಿ ಮುಂಗಟ್ಟುಗಳಿದ್ದು ರಾತ್ರಿ 10 ರವರೆಗೆ ಅಂಗಡಿ ಮುಂಗಟ್ಟುಗಳು ತೆರೆದಿರುತ್ತವೆ. ರಾತ್ರಿ 11 ಗಂಟೆಯವರೆಗೂ

ಕೊಟ್ಟಿಗೆಹಾರ ಮುಖ್ಯವೃತ್ತದಲ್ಲಿ ಅನುಮಾನ ಮೂಡಿಸಿದ ರಕ್ತದ ಕಲೆ Read More »

ಉಡುಪಿ ಜಿಲ್ಲೆಯಲ್ಲಿ ಶೇ.98ರಷ್ಟು ಯೋಜನೆ ಬಳಕೆ – ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ಉಡುಪಿ‌ ಜಿಲ್ಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಸವಲತ್ತುಗಳನ್ನು ಶೇ 98ರಷ್ಟು ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ಮಾರ್ಚ್ ಅಂತ್ಯಕ್ಕೆ ಸಂಪೂರ್ಣ ಗುರಿ ಸಾಧಿಸಲಾಗುವುದು ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಕಟಪಾಡಿಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಹಯೋಗದೊಂದಿಗೆ ನಡೆದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ಮಾತೃವಂದನಾ ಯೋಜನೆಯಡಿಯಲ್ಲಿ 38,915 ಫಲಾನುಭವಿಗಳಿಗೆ ₹ 17.14 ಕೋಟಿ ನೀಡಲಾಗಿದ್ದು ಮಹಿಳಾ ಸಬಲೀಕರಣಕ್ಕೆ ಒತ್ತು

ಉಡುಪಿ ಜಿಲ್ಲೆಯಲ್ಲಿ ಶೇ.98ರಷ್ಟು ಯೋಜನೆ ಬಳಕೆ – ಸಚಿವ ಎಸ್.ಅಂಗಾರ Read More »