ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!!
ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಮಿಷನ್ 150 ಹೊತ್ತಿರುವ ಬಿಜೆಪಿ, ತನ್ನ ಟಾರ್ಗೆಟ್ ರೀಚ್‌ಗಾಗಿ ಸಮರಾಭ್ಯಾಸ ನಡೆಸುತ್ತಿದೆ. ಇತ್ತ ಕಾಂಗ್ರೆಸ್ ಹಾಗೂ ಜೆಡಿಎಸ್ ಹಲವು ಯಾತ್ರೆಗಳ ಮೂಲಕ ರಾಜ್ಯಾದ್ಯಂತ ಪ್ರಚಾರ ಕಾರ್ಯವನ್ನು ಆರಂಭಿಸಿದೆ. ಈ ಬಾರಿಯ 2023ರ ವಿಧಾನಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿದ್ದು, ಇನ್ನೊಂದು ಚುನಾವಣಾ ಸಮೀಕ್ಷೆಯಲ್ಲಿ ಬಿಜೆಪಿಗೆ ಆಘಾತವಾಗಿದ್ದು, ಇನ್ನೂ ಕೆಲ ರಾಜಕೀಯ ಪಕ್ಷಗಳು ಚುನಾವಣಾ ತಯಾರಿಯನ್ನು ಚುರುಕುಗೊಳಿಸಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರಳ ಬಹುಮತ ಬರಲಿದೆ ಎಂದು ಲೋಕ್‌ಪೋಲ್
ಬಿಜೆಪಿ, ಜೆಡಿಎಸ್ ಗೆ ಬಿಗ್ ಶಾಕ್| ಮತ್ತೊಂದು ಸಮೀಕ್ಷೆಯಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ!! Read More »










