March 2023

ರಾಜ್ಯ ಸರ್ಕಾರಕ್ಕೆ ಹಿನ್ನಡೆ| 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರ ನಡೆಸಲು ಉದ್ದೇಶಿಸಿದ್ದ 5 ಮತ್ತು 8 ನೇ ತರಗತಿಯ ಪಬ್ಲಿಕ್ ಪರೀಕ್ಷೆಗಳನ್ನು ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಲೆಬಸ್ ನೀಡದೆ ಪರೀಕ್ಷೆ ನಡೆಸುವುದು ಹೇಗೆ? ಎಂದು ಏಕಸದಸ್ಯ ಪೀಠ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಾರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ 5ನೇ ತರಗತಿ ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸಲು ನಿರ್ಧರಿಸಿತ್ತು. ಆದರೆ ಇದೀಗ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ […]

ರಾಜ್ಯ ಸರ್ಕಾರಕ್ಕೆ ಹಿನ್ನಡೆ| 5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ Read More »

ಎಚ್ಚರ ಕರ್ನಾಟಕ!! ಕರುನಾಡಲ್ಲಿ H3N2 ವೈರಸ್ ಗೆ ಮೊದಲ ಬಲಿ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಹೆಚ್​​3ಎನ್​​2 ವೈರಸ್​ಗೆ​​ ಮೊದಲ ಬಲಿಯಾಗಿದೆ. H​​3N​​2 ವೈರಸ್​ನಿಂದ ಬಳಲುತ್ತಿದ್ದ ಹಾಸನ(Hassan) ಮೂಲದ ವೃದ್ಧ ಮೃತಪಟ್ಟಿದ್ದಾರೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಖಚಿತಪಡಿಸಿದ್ದಾರೆ. ಜ್ವರ, ಚಳಿ, ಗಂಟಲು ಸಮಸ್ಯೆಯಿಂದ ಬಳಲುತ್ತಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಹೆಚ್3ಎನ್2 ವೈರಸ್ ಹೆಚ್ಚಾಗಿದೆ. ರಾಜ್ಯದಲ್ಲಿ ಸುಮಾರು 50ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿದ್ದು, ಹಾಸನದಲ್ಲಿ ಆರು ಜನರಿಗೆ ಹೆಚ್3ಎನ್2 ವೈರಸ್ ತಗುಲಿರುವುರು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಕೊಮಾರ್ಬಿಡಿಟಿ ಮತ್ತು

ಎಚ್ಚರ ಕರ್ನಾಟಕ!! ಕರುನಾಡಲ್ಲಿ H3N2 ವೈರಸ್ ಗೆ ಮೊದಲ ಬಲಿ Read More »

7 ಹಾಲಿ‌ ಶಾಸಕರಿಗೆ ಕೋಕ್| ಬದಲಾಗ್ತಾರಾ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ!? ಈ ಸಲ ಕಪ್ ಯಾರದ್ದು?

ಸಮಗ್ರ ನ್ಯೂಸ್: ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಇನ್ನು ಮುಹೂರ್ತ ನಿಗದಿಯಾಗಿಲ್ಲ. ಅದಾಗಲೇ ಯಾವ ಕ್ಷೇತ್ರಕ್ಕೆ ಯಾರು ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಯಾಗ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 8 ಕ್ಷೇತ್ರಗಳಿದ್ದು, ಇದರಲ್ಲಿ 7 ಮಂದಿ ಬಿಜೆಪಿ ಶಾಸಕರಿದ್ದಾರೆ. ಆದರೆ ಈ ಏಳರ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಯನ್ನಾಗಿ ಹಾಲಿ ಶಾಸಕರಿಗೆ ಮತ್ತೆ ಟಿಕೇಟ್ ನೀಡುವ ಸಾಧ್ಯತೆಗಳಿದ್ದು, ಸೋಲಿಲ್ಲದ ಸರದಾರ ಸುಳ್ಯ ಕ್ಷೇತ್ರದ ಶಾಸಕ ಅಂಗಾರರಿಗೆ ಟಿಕೆಟ್ ಕೈತಪ್ಪುವ ಬಗ್ಗೆ ರಾಜಕೀಯ

7 ಹಾಲಿ‌ ಶಾಸಕರಿಗೆ ಕೋಕ್| ಬದಲಾಗ್ತಾರಾ ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ!? ಈ ಸಲ ಕಪ್ ಯಾರದ್ದು? Read More »

ಬೆಂಗಳೂರಿನಲ್ಲಿ ಬಿಎಂಟಿಸಿ‌ ಬಸ್ ಅಗ್ನಿಗಾಹುತಿ| ಕಂಡಕ್ಟರ್ ಸಜೀವ ದಹನ; ಡ್ರೈವರ್ ಬಚಾವ್

ಸಮಗ್ರ‌ ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನ ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್​ನಲ್ಲಿ ಏಕಾಏಕಿ ಬೆಂಕಿ ದುರಂತ ಸಂಭವಿಸಿದ್ದು, ಬಸ್​ನಲ್ಲೇ ನಿದ್ದೆಗೆ ಜಾರಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್​ನಲ್ಲಿ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಬೆಳಗ್ಗೆ ಚಾಲಕ ಪ್ರಕಾಶ್ ಎದ್ದು ಶೌಚಕ್ಕೆ ಹೋದಾಗ ಬಸ್​ನಲ್ಲಿ ದಿಢೀರ್​ ಬೆಂಕಿ

ಬೆಂಗಳೂರಿನಲ್ಲಿ ಬಿಎಂಟಿಸಿ‌ ಬಸ್ ಅಗ್ನಿಗಾಹುತಿ| ಕಂಡಕ್ಟರ್ ಸಜೀವ ದಹನ; ಡ್ರೈವರ್ ಬಚಾವ್ Read More »

ಸಿಬಿಐ ಬಳಿಕ ಇಡಿ ಅಧಿಕಾರಿಗಳಿಂದ ದೆಹಲಿ ಡಿಸಿಎಂ ಸಿಸೋಡಿಯಾ ಅರೆಸ್ಟ್| ಜೈಲಿನಿಂದಲೇ ಬಂಧಿಸಿದ ಅಧಿಕಾರಿಗಳು

ಸಮಗ್ರ ನ್ಯೂಸ್: ಇಡಿ ಅಧಿಕಾರಿಗಳು ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಸಿಬಿಐ ಬಳಿಕ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ತಿಹಾರ್ ಸೆಂಟ್ರಲ್ ಜೈಲಿನಲ್ಲಿ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅಬಕಾರಿ ನೀತಿ ಪರಿಷ್ಕರಣಿಯಲ್ಲಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಈ ಮೊದಲು ಸಿಬಿಐ ಅಧಿಕಾರಿಗಳು ಸಿಸೋಡಿಯಾ ಅವರನ್ನು ಬಂಧಿಸಿದ್ದರು. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ

ಸಿಬಿಐ ಬಳಿಕ ಇಡಿ ಅಧಿಕಾರಿಗಳಿಂದ ದೆಹಲಿ ಡಿಸಿಎಂ ಸಿಸೋಡಿಯಾ ಅರೆಸ್ಟ್| ಜೈಲಿನಿಂದಲೇ ಬಂಧಿಸಿದ ಅಧಿಕಾರಿಗಳು Read More »

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಸಮಗ್ರ ನ್ಯೂಸ್: ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.9 ರಂದು ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಾಳ್ತಿಲದಲ್ಲಿ ನಡೆದಿದೆ. ಬಾಳ್ತಿಲ ನಿವಾಸಿ ಶಿಕ್ಷಕರಾದ ಚಂದ್ರಶೇಖರ ಮತ್ತು ಸೌಮ್ಯ ಅವರ ಪುತ್ರಿ ವೈಷ್ಣವಿ (17) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಪರೀಕ್ಷೆ ಆರಂಭವಾಗುವ ಹಿನ್ನೆಲೆಯಲ್ಲಿ ವೈಷ್ಣವಿ ಮನೆಯಲ್ಲಿ ಪರೀಕ್ಷೆ ತಯಾರಿಯಲ್ಲಿದ್ದಳು. ಹಾಗಾಗಿ ಮಗಳು ಓದುತ್ತಿದ್ದಾಳಾ ಎಂದು ತಾಯಿ ಸೌಮ್ಯ ಅವರು ನೆರೆ ಮನೆಯವರಲ್ಲಿ ವಿಚಾರಿಸಲು ಪೋನ್ ಮಾಡಿದಾಗ ಮನೆ ಬಾಗಿಲು ಹಾಕಲಾಗಿತ್ತು. ನೆರೆಮನೆಯವರು

ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಪುತ್ತೂರು ಒಳಿತು ಮಾಡು ಮನುಷ್ಯ ತಂಡದ 21ನೇ ಕಾರ್ಯಕ್ರಮ|

ಸಮಗ್ರ ನ್ಯೂಸ್: ಪುತ್ತೂರು ವಿಷನ್ ಸಹಾಯನಿಧಿ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ಜೆಸಿಐ ಪುತ್ತೂರು, ಲಯನ್ಸ್ ಕ್ಲಬ್,ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಇದರ ಸಹಯೋಗದೊಂದಿಗೆ ನೇತ್ರದಾನ ನೋಂದಣಿ, ಉಚಿತ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ತಪಾಸಣಾ ಶಿಬಿರ ಹಾಗೂ ಊರ ಪರವೂರ ಸಹೃದಯಿ ದಾನಿಗಳ ಸಹಕಾರದಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಅಶಕ್ತರಿಗೆ ನಿರಂತರವಾಗಿ ಆಹಾರ ಸಾಮಗ್ರಿಗಳ ಕಿಟ್ ನೀಡುವ 21ನೇ ಯೋಜನೆ‘ಒಳಿತು ಮಾಡು ಮನುಷ’ ಕಾರ್ಯಕ್ರಮವು ಮಾರ್ಚ್ 5 ರಂದು ಪುತ್ತೂರಿನ ” ಸೈನಿಕ ಭವನ ರಸ್ತೆಯಲ್ಲಿರುವ ಲಯನ್ಸ್ ಸೇವಾ

ಪುತ್ತೂರು ಒಳಿತು ಮಾಡು ಮನುಷ್ಯ ತಂಡದ 21ನೇ ಕಾರ್ಯಕ್ರಮ| Read More »

ಅಣ್ಣ- ತಂಗಿಯನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ತಾಯಿ| ಹೆತ್ತಮ್ಮನಿಗೇ ಮುಹೂರ್ತ ಇಟ್ಟ ಜೋಡಿ

ಸಮಗ್ರ ನ್ಯೂಸ್: ಸಹೋದರ ಮತ್ತು ಸಹೋದರಿಯ‌ನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ತಾಯಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಉತ್ತರಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಕೊಲೆಯ ನಂತರ ಮಹಿಳೆಯ ಮಗಳು ಮತ್ತು ಮಲಮಗ ಸ್ಥಳದಿಂದ ಓಡಿಹೋಗಿದ್ದು, ನಂತರ ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ಶಾಂತಿ ಸಿಂಗ್ ಎಂದು ಗುರುತಿಸಲಾಗಿದೆ. ಶಿವಂ ಮತ್ತು ತನ್ನು ಅಕಾ ಪೂಜಾ ಬಂಧಿತ ಆರೋಪಿಗಳು. ಪೂಜಾ ಶಾಂತಿಯ ಮಗಳಾಗಿದ್ದರೆ, ಶಿವಂ ಅವಳ ಎರಡನೇ ಗಂಡನ ಮಗ. ವರಸೆಯಲ್ಲಿ ಅಣ್ಣ- ತಂಗಿಯರಾದ ಇವರಿಬ್ಬರೂ ಪಲ್ಲಂಗದಲ್ಲಿರುವಾಗ ತಾಯಿ ನೋಡಿದ್ದು, ಇದೇ ಕಾರಣದಿಂದ

ಅಣ್ಣ- ತಂಗಿಯನ್ನು ನೋಡಬಾರದ ಸ್ಥಿತಿಯಲ್ಲಿ ನೋಡಿದ ತಾಯಿ| ಹೆತ್ತಮ್ಮನಿಗೇ ಮುಹೂರ್ತ ಇಟ್ಟ ಜೋಡಿ Read More »

ಕಮಲದತ್ತ ವಾಲಿದ ಸುಮಲತಾ!! ಬಿಜೆಪಿಯಿಂದ ಗ್ರೀನ್ ಸಿಗ್ನಲ್; ನಾಳೆ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ನಾಳೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. ಮಂಡ್ಯದ ಸುಮಲತಾ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಘೋಷಣೆ ಮಾಡಲಿದ್ದಾರೆ.

ಕಮಲದತ್ತ ವಾಲಿದ ಸುಮಲತಾ!! ಬಿಜೆಪಿಯಿಂದ ಗ್ರೀನ್ ಸಿಗ್ನಲ್; ನಾಳೆ ಮಹತ್ವದ ಘೋಷಣೆ Read More »

ಅಮ್ಮನಿಗಾಗಿ ಕಾಯುತ್ತಿವೆ ನಾಲ್ಕು ಮುದ್ದಾದ ಹುಲಿಮರಿಗಳು| ಎಲ್ಲಿ ಹೋದಳು ತಾಯಿ?

ಸಮಗ್ರ ನ್ಯೂಸ್: ದಾರಿ ತಪ್ಪಿದ ನಾಲ್ಕು ಹುಲಿ ಮರಿಗಳನ್ನು ತಾಯಿ ಬಳಿ ಸೇರಿಸಲು ಆಂಧ್ರ ಅರಣ್ಯಾಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಆಂಧ್ರಪ್ರದೇಶದ ನಂದ್ಯಾಲ-ಕರ್ನೂಲ್ ಪ್ರದೇಶ ಬಳಿಯ ಕೃಷಿ ಹೊಲದಲ್ಲಿ ನಾಲ್ಕು ಮುದ್ದಾದ ಹುಲಿ ಮರಿಗಳು ಪತ್ತೆಯಾಗಿವೆ. ಸಣ್ಣ ಹುಲಿ ಮರಿಗಳನ್ನು ಬೀದಿ ನಾಯಿಗಳಿಂದ ರಕ್ಷಿಸಲು ಅವರು ಮೊದಲು ಅವುಗಳನ್ನು ತಾತ್ಕಾಲಿಕ ಆಶ್ರಯಕ್ಕೆ ಸ್ಥಳಾಂತರಿಸಿ ನಂತರ ಪಶುವೈದ್ಯಕೀಯ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಮರಿಗಳನ್ನು ಕಳೆದುಕೊಂಡಿರುವ ಹುಲಿ ಆಕ್ರಮಣಕಾರಿಯಾಗುವ ಸಾಧ್ಯತೆ ಇರುವುದರಿಂದ ಹುಲಿ ಮರಿಗಳನ್ನು ತಾಯಿ ಹುಲಿ ಬಳಿಗೆ ಸೇರಿಸಲು ಕಾರ್ಯಚರಣೆ ನಡೆಸಲಾಗುತ್ತಿದೆ

ಅಮ್ಮನಿಗಾಗಿ ಕಾಯುತ್ತಿವೆ ನಾಲ್ಕು ಮುದ್ದಾದ ಹುಲಿಮರಿಗಳು| ಎಲ್ಲಿ ಹೋದಳು ತಾಯಿ? Read More »