March 2023

ನಾಲ್ಕು ಮುದ್ದಾದ ಮರಿಗಳಿಗೆ ಜನ್ಮನೀಡಿದ ಸಿಯಾಯಾ| ಸಕ್ಸಸ್ ಆದ ನಮೀಬಿಯಾ ಚೀತಾ ಪ್ರಾಜೆಕ್ಟ್

ಸಮಗ್ರ ನ್ಯೂಸ್: ಚೀತಾಗಳ ಸ್ಥಳಾಂತರ ಪ್ರಾಜೆಕ್ಟ್ ನಲ್ಲಿ ತೊಡಗಿಸಿಕೊಂಡಿರುವ ವನ್ಯಜೀವಿ ಪರಿಣಿತರ ಪ್ರಕಾರ ಕುನೋ ನ್ಯಾಶನಲ್ ಪಾರ್ಕ್ ನಲ್ಲಿ ಮಾರ್ಚ್ 24ರಂದು ಸಿಯಾಯ ಹೆಸರಿನ ಚೀತಾ ಜನ್ಮ ನೀಡಿದ ಮರಿಗಳಿಗೆ ಫ್ರೆಡ್ಡಿ ಹೆಸರಿನ ಗಂಡು ಚೀತಾವೇ ತಂದೆ ಅನ್ನೋದು ಹೆಚ್ಚು ಕಡಿಮೆ ಖಚಿತವಾಗಿದೆ. ಚೀತಾಗಳ ಸ್ಥಳಾಂತರ ಪ್ರಾಜೆಕ್ಟ್ ನ ಅಂತರರಾಷ್ಟ್ರೀಯ ಸಲಹೆಗಾರರಾಗಿರುವ ಕೆರೋಲಿನಾ ಟೊರೆಸ್ ಅವರು ಡಿಸೆಂಬರ್ 26 ರಂದು ಸೆರೆಹಿಡಿದಿರುವ ವಿಡಿಯೋಗಳ ಆಧಾರದ ಮೂಲಕ ಫ್ರೆಡ್ಡಿ ಸಿಯಾಯ ಮರಿಗಳ ತಂದೆಯಾಗಿರುವ ನಂಬಿಕೆ ಬಲಗೊಳ್ಳುತ್ತಿದೆ. ಅದೇ ಅವಧಿಯಲ್ಲಿ […]

ನಾಲ್ಕು ಮುದ್ದಾದ ಮರಿಗಳಿಗೆ ಜನ್ಮನೀಡಿದ ಸಿಯಾಯಾ| ಸಕ್ಸಸ್ ಆದ ನಮೀಬಿಯಾ ಚೀತಾ ಪ್ರಾಜೆಕ್ಟ್ Read More »

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ| ಕೆಲವೇ ಸೆಕೆಂಡುಗಳಲ್ಲಿ ಅಡಿಕೆ ಮರ ಏರಲು ಬಂದಿದೆ ವಿನೂತನ ‘ಟ್ರೀ ಸ್ಕೂಟರ್’!| ವಾರಕ್ಕೆ ಉಳಿತಾಯವಾಗುತ್ತೆ ₹ 24 ಸಾವಿರ!!

ಸಮಗ್ರ ನ್ಯೂಸ್: ಮುಂದಿನ ದಿನಗಳಲ್ಲಿ ಕೆಲಸ ಮಾಡುವುದಕ್ಕೆ ಕಾರ್ಮಿಕರು ಸಿಗುವುದಿಲ್ಲ ಎಂಬುದು ಎಲ್ಲ ರೈತರ ಅಳಲು. ಇದಕ್ಕೆ ಪರಿಹಾರ ಎನ್ನುವಂತೆ ಮಂಗಳೂರು ಮೂಲದ ನಿವಾಸಿಯೊಬ್ಬರು ವಿನೂತನವಾದ ‘ಟ್ರೀ ಸ್ಕೂಟರ್’ ಕಂಡುಹಿಡಿದಿದ್ದಾರೆ. ಕಾರ್ಮಿಕ ಶಕ್ತಿ ಮತ್ತು ಅಡಿಕೆ ಮರಗಳ ಅಕಾಲಿಕ ನಿರ್ವಹಣೆಯು ಕೃಷಿ ಆದಾಯದ ಮೇಲೆ ಪರಿಣಾಮ ಬೀರುತ್ತದೆ. ಈ ಅಂತರವನ್ನು ಮನಗಂಡ ಗಣಪತಿ ಭಟ್ ಅವರು ರೈತರಿಗೆ ಬಳಸಲು ಸುಲಭವಾದ ಟ್ರೀ ಸ್ಕೂಟರ್ ಅನ್ನು ಆವಿಷ್ಕರಿಸಿದ್ದಾರೆ, ಇದು ಕಾರ್ಮಿಕರ ಮೇಲೆ ಅವಲಂಬನೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಅಡಿಕೆ ಬೆಳೆಗಾರರಿಗೆ ಸಿಹಿ ಸುದ್ದಿ| ಕೆಲವೇ ಸೆಕೆಂಡುಗಳಲ್ಲಿ ಅಡಿಕೆ ಮರ ಏರಲು ಬಂದಿದೆ ವಿನೂತನ ‘ಟ್ರೀ ಸ್ಕೂಟರ್’!| ವಾರಕ್ಕೆ ಉಳಿತಾಯವಾಗುತ್ತೆ ₹ 24 ಸಾವಿರ!! Read More »

ಹಾಸನ: ರಾಮನವಮಿ ಮೆರವಣಿಗೆ ವಿಚಾರ| ಎರಡು ಕೋಮಿನ ಯುವಕರ ನಡುವೆ ಗಲಾಟೆ |ಇಬ್ಬರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ಮೆರವಣಿಗೆ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದು ಇಬ್ಬರು ಯುವಕರಿಗೆ ಚಾಕು ಇರಿದ ಪ್ರಕರಣ ಚನ್ನರಾಯಪಟ್ಟಣದಲ್ಲಿ (Channarayapatna) ನಡೆದಿದೆ. ಗುರುವಾರ ರಾತ್ರಿ ರಾಮನವಮಿ (Rama Navami) ಅಂಗವಾಗಿ ನಗರದ ಜಾಮೀಯಾ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಹೋಗುತ್ತಿದ್ದ ವೇಳೆ ಎರಡು ಕೋಮಿನ ಯುವಕರ ನಡುವೆ ಜಗಳ ಶುರುವಾಗಿದೆ. ಇದು ತಾರಕಕ್ಕೇರಿ ಮುರುಳಿ ಹಾಗೂ ಹರ್ಷ ಎಂಬ ಯುವಕರ ಹೊಟ್ಟೆ ಹಾಗೂ ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡ ಯುವಕರನ್ನು ಚನ್ನರಾಯಪಟ್ಟಣದ

ಹಾಸನ: ರಾಮನವಮಿ ಮೆರವಣಿಗೆ ವಿಚಾರ| ಎರಡು ಕೋಮಿನ ಯುವಕರ ನಡುವೆ ಗಲಾಟೆ |ಇಬ್ಬರಿಗೆ ಚಾಕು ಇರಿತ Read More »

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ

Samagra news: ಮಧ್ಯಪ್ರದೇಶದ (Madhya Pradesh) ಇಂದೋರ್‌ನಲ್ಲಿ ದೇವಾಲಯವೊಂದರಲ್ಲಿ ನೆಲ ಕುಸಿದ ಪರಿಣಾಮ ಅದರಡಿಯಲ್ಲಿದ್ದ ಸುಮಾರು 40 ಅಡಿ ಆಳದ ಬಾವಿಗೆ ಭಕ್ತರು ಬಿದ್ದ ಪ್ರಕರಣದಲ್ಲಿ ಇಲ್ಲಿಯವರೆಗೆ ಸಾವನ್ನಪ್ಪಿರುವವರ ಸಂಖ್ಯೆ 35 ಕ್ಕೆ ಏರಿಕೆಯಾಗಿದೆ. ಗುರುವಾರ ರಾಮನವಮಿಯ ಹಿನ್ನೆಲೆ ನಗರದ ಬಾಳೇಶ್ವರ ಮಹಾದೇವ ದೇವಾಲಯದಲ್ಲಿ ಹೆಚ್ಚಿನ ಭಕ್ತರು ಆಗಮಿಸಿದ್ದರು. ದೇವಾಲಯದ ಆವರಣದಲ್ಲಿ ಮೆಟ್ಟಿಲು ಬಾವಿಯಿದ್ದು, ಅದಕ್ಕೆ ಮೇಲ್ಛಾವಣಿ ಹಾಕಿ ಮುಚ್ಚಲಾಗಿತ್ತು. ಆದರೆ ಕಳೆದ ದಿನ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ಬಾವಿಯ ಮೇಲ್ಛಾವಣಿ ಭಾರ ತಡೆದುಕೊಳ್ಳಲಾರದೇ ಕುಸಿದುಬಿಟ್ಟಿದೆ.

ದೇವಾಲಯ ದುರಂತ – ಸಾವಿನ ಸಂಖ್ಯೆ 35ಕ್ಕೆ ಏರಿಕೆ Read More »

ಕಿನ್ನಿಗೋಳಿ: ತೀವ್ರ ಜ್ವರಕ್ಕೆ ಸಾವನಪ್ಪಿದ ಬಾಲಕ….!!

Samagra news: ತೀವ್ರ ಜ್ವರಕ್ಕೆ ಬಾಲಕನೋಬ್ಬ ಮೃತಪಟ್ಟಿರುವ ಘಟನೆ ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಸಂಭವಿಸಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಇನ್ನು ಚಿಕಿತ್ಸೆ ಫಲಕಾರಿಯಾಗದೆ ಹಿಲಾಲ್ ಇಂದು ಮಂಗಳೂರಿನ

ಕಿನ್ನಿಗೋಳಿ: ತೀವ್ರ ಜ್ವರಕ್ಕೆ ಸಾವನಪ್ಪಿದ ಬಾಲಕ….!! Read More »

ಮಂಗಳೂರು: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ!

ಸಮಗ್ರ ನ್ಯೂಸ್: ಮಂಗಳೂರು ನಗರದ ಕರುಣಾ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದ ಮೈಸೂರು ವಿಜಯನಗರ ಮೂಲದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರು ವಿಜಯನಗರದ ದೇವೇಂದ್ರ (46), ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರರು ದೌಡಾಯಿಸಿದ್ದು, ಹಣಕಾಸಿನ ಸಮಸ್ಯೆಯಿಂದಾಗಿ ತಾವು ಈ ಕೃತ್ಯವೆಸಗಿದ್ದಾಗ ಪತ್ರ ಸಿಕ್ಕಿದೆ. ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

ಮಂಗಳೂರು: ಲಾಡ್ಜ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ! Read More »

ಬಸ್ ಮೇಲಿದ್ದ ಮೋದಿ ಭಾವಚಿತ್ರಕ್ಕೆ ಮುತ್ತಿಕ್ಕಿದ ರೈತ| ವೈರಲ್ ಆಯ್ತು ಫೋಟೋ, ವಿಡಿಯೋ

ಸಮಗ್ರ ನ್ಯೂಸ್: ಕರ್ನಾಟಕದ ಗುರುತಿಸಲಾಗದ ಊರೊಂದರ ಬಸ್‌ಸ್ಟಾಂಡ್‌ನಲ್ಲಿ ರೈತರೊಬ್ಬರು ಬಸ್‌ನಲ್ಲಿ ಪ್ರಧಾನಿ ಮೋದಿಯವರ ಚಿತ್ರಕ್ಕೆ ಮುತ್ತಿಟ್ಟು ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದಲ್ಲಿ ರೈತನೊಬ್ಬ ಪ್ರಧಾನಿ ಮೋದಿಯವರನ್ನು ಹಾಡಿ ಹೊಗಳಿ, ಮೋದಿ ಚಿತ್ರಕ್ಕೆ ಮುತ್ತಿಟ್ಟಿರುವ ವಿಡಿಯೋವೊಂದು ವೈರಲ್‌ ಆಗಿದೆ. ಪ್ರಧಾನಮಂತ್ರಿಯವರ ಚಿತ್ರದ ಮೇಲೆ ಕೈ ಮಾಡಿ ರೈತ ಭಾವುಕರಾಗಿ ನನಗೆ ಒಂದು ಸಾವಿರ ರೂಪಾಯಿ ಸಿಗುತ್ತಿತ್ತು, ನೀವು ನನಗೆ ಇನ್ನೂ 500 ರೂಪಾಯಿ ಕೊಟ್ಟಿದ್ದೀರಿ. ನಮ್ಮ ಆರೋಗ್ಯ ರಕ್ಷಣೆಗೆ 5

ಬಸ್ ಮೇಲಿದ್ದ ಮೋದಿ ಭಾವಚಿತ್ರಕ್ಕೆ ಮುತ್ತಿಕ್ಕಿದ ರೈತ| ವೈರಲ್ ಆಯ್ತು ಫೋಟೋ, ವಿಡಿಯೋ Read More »

ಚನ್ನರಾಯಪಟ್ಟಣ: ರಾಮನವಮಿ ಆಚರಣೆ ವೇಳೆ ಕೋಮು ಸಂಘರ್ಷ| ಇಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತ

ಸಮಗ್ರ ನ್ಯೂಸ್: ರಾಮ ನವಮಿ ವೇಳೆ ಎರಡು ಕೋಮುಗಳ ನಡುವೆ ಸಂಘರ್ಷ ಏರ್ಪಟ್ಟು ಇಬ್ಬರು ಹಿಂದೂಪರ ಸಂಘಟನೆಯ ಕಾರ್ಯಕರ್ತರಿಗೆ ಚಾಕುವಿನಿಂದ ಇರಿದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ. ಮುರುಳಿ, ಹರ್ಷ ಹಲ್ಲೆಗೊಳಗಾದ ಯುವಕರು. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಮುರಳಿ ಎಂಬಾತನಿಗೆ ಕುತ್ತಿಗೆ ಹಾಗೂ ಹರ್ಷ ಎಂಬವರಿಗೆ ಹೊಟ್ಟೆಯ ಭಾಗಕ್ಕೆ ಇರಿಯಲಾಗಿದೆ. ಚನ್ನರಾಯಪಟ್ಟಣ ನಗರದ ಮೇಘಲಕ್ಕೇರಿ ಕಾಡು ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮೋತ್ಸವ ಮತ್ತು ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ದೇಗುಲದ ಮೂಲಕ ಬಾಗೂರು ರಸ್ತೆಯ ದೊಡ್ಡ ಮಸೀದಿ ಸಮೀಪ ದೇವರ

ಚನ್ನರಾಯಪಟ್ಟಣ: ರಾಮನವಮಿ ಆಚರಣೆ ವೇಳೆ ಕೋಮು ಸಂಘರ್ಷ| ಇಬ್ಬರು ಹಿಂದೂ ಕಾರ್ಯಕರ್ತರಿಗೆ ಚಾಕು ಇರಿತ Read More »

ಯಾದಗಿರಿ: ರಾಮನವಮಿ ಶೋಭಾಯಾತ್ರೆ ವೇಳೆ ಗುಂಪುಘರ್ಷಣೆ; ಪೊಲೀಸರಿಂದ ಲಾಠಿಚಾರ್ಜ್

ಸಮಗ್ರ ನ್ಯೂಸ್ : ರಾಮನವಮಿಯ ಶೋಭಾಯಾತ್ರೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಯಾದಗಿರಿ ಜಿಲ್ಲೆ ಸುರಪುರದಲ್ಲಿ ನಡೆದಿದೆ. ನಿನ್ನೆ ನಡೆದ ರಾಮನವಮಿಯ ಶೋಭಾಯಾತ್ರೆ ವೇಳೆ ವೈಯಕ್ತಿಕ ವಿಚಾರಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸುರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ರಾಮನವಮಿ ಶೋಭಾಯಾತ್ರೆ ವೇಳೆ ಗುಂಪುಘರ್ಷಣೆ; ಪೊಲೀಸರಿಂದ ಲಾಠಿಚಾರ್ಜ್ Read More »

ರಾಜ್ಯ ರಾಜಧಾನಿಯಲ್ಲೊಂದು ಪೈಶಾಚಿಕ ಕೃತ್ಯ| ಚಲಿಸುತ್ತಿರುವ ಕಾರೊಳಗೆ ಗ್ಯಾಂಗ್ ರೇಪ್

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಕಾರಿನಲ್ಲೇ ಯುವತಿ ಮೇಲೆ ದುರುಳರು ಗ್ಯಾಂಗ್ ರೇಪ್ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯನ್ನು ಹೊತ್ತೊಯ್ದ ದುರುಳರು ನಂತರ ಚಲಿಸುತ್ತಿದ್ದ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಮಾರ್ಚ್ 25 ರಂದು ರಾತ್ರಿ 10 ಗಂಟೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಜೊತೆ ಪಾರ್ಕ್ ನಲ್ಲಿ ಕುಳಿತಿದ್ದ ಯುವತಿಯ ಬಳಿ ಬಂದು ಗಲಾಟೆ ಮಾಡಿದ ದುರುಳರು ಸ್ನೇಹಿತನನ್ನು ಬೆದರಿಸಿ

ರಾಜ್ಯ ರಾಜಧಾನಿಯಲ್ಲೊಂದು ಪೈಶಾಚಿಕ ಕೃತ್ಯ| ಚಲಿಸುತ್ತಿರುವ ಕಾರೊಳಗೆ ಗ್ಯಾಂಗ್ ರೇಪ್ Read More »