March 2023

ಹೆಚ್ಚುತ್ತಿರುವ ತಾಪಮಾನ| ಮಾರ್ಗಸೂಚಿ ಬಿಡುಗಡೆ ಮಾಡಿದ ದ.ಕ ಜಿಲ್ಲಾಡಳಿತ|

ಸಮಗ್ರ ನ್ಯೂಸ್: ಬೇಸಿಗೆ ಕಾಲದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದು, ಆಹಾರ ಮತ್ತು ನೀರಿನ ಮೂಲಕ ಹರಡುವ ರೋಗಗಳು ಹೆಚ್ಚಾಗುವ ಕಾರಣ ಉಪಹಾರ ಗೃಹಗಳು, ಕ್ಯಾಂಟೀನ್’ಗಳು, ಹೋಟೆಲ್’ಗಳು, ಬಾರ್’ಗಳು, ಬೇಕರಿಗಳು ಮುಂತಾದ ಸಿದ್ಧಪಡಿಸಿದ ಆಹಾರಗಳನ್ನು ಮಾರಾಟ ಮಾಡುವ ಆಹಾರ ಉದ್ಯಮಿಗಳು ಸಾರ್ವಜನಿಕರ ಆರೋಗ್ಯ ರಕ್ಷಣೆಗೆ ಕೆಲವೊಂದು ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ. ೧) ಬೇಸಿಗೆ ಕಾಲದಲ್ಲಿ ನೀರಿನ ಅಭಾವ ಇರುವುದರಿಂದ ಅಶುದ್ಧ ನೀರಿನ ಮೂಲಗಳಿಂದ ಕುಡಿಯಲು ಹಾಗೂ ಆಹಾರ ಪದಾರ್ಥಗಳನ್ನು ಬೇಯಿಸಲು ನೀರನ್ನು ಬಳಕೆ ಮಾಡುವ […]

ಹೆಚ್ಚುತ್ತಿರುವ ತಾಪಮಾನ| ಮಾರ್ಗಸೂಚಿ ಬಿಡುಗಡೆ ಮಾಡಿದ ದ.ಕ ಜಿಲ್ಲಾಡಳಿತ| Read More »

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಲಂಚ ಪಡೆದ ಆರೋಪಕ್ಕೆ ಗುರಿಯಾಗಿ ಬಂಧನದ ಭೀತಿ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ.ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಸಂಬಂಧ ವಿರೂಪಾಕ್ಷಪ್ಪ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ಮನವಿಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ಮಂಗಳವಾರ ವಿಚಾರಣೆ ನಡೆಸಿದರು. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಕೆ.ಸುಮನ್ ಅವರು, “ಎಫ್ ಐ ಆರ್ ನಲ‌್ಲಿ ಅರ್ಜಿದಾರರ ವಿರುದ್ಧ

ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ‌ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ Read More »

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!!

ಸಮಗ್ರ ನ್ಯೂಸ್: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಜಮಾಡಿ ಟೋಲ್ ಗೇಟ್ ಸಮೀಪ ಸ್ಕೂಟರ್ ಟ್ಯಾಂಕರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದಾರುಣ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತೀರ್ಥಹಳ್ಳಿ ಮೂಲದ ಮಧ್ಯ ವಯಸ್ಕ ಮಹಿಳೆ ಹಾಗೂ ಗಂಡಸು ಸ್ಕೂಟರ್ ನಲ್ಲಿ ಹೋಗುತ್ತಿದ್ದು ಟ್ಯಾಂಕರ್ ಗೆ ಗುದ್ದಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರೂ ತಲೆಯ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸವನ್ನಪ್ಪಿದ್ದಾರೆ. ಸ್ಥಳಕ್ಕೆ ಮೂಲ್ಕಿ ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ

ಹೆಜಮಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ| ಇಬ್ಬರು ದಾರುಣ ಬಲಿ!! Read More »

ದಕ್ಷಿಣ ಫಿಲಿಪೈನ್ಸ್ ನಲ್ಲಿ‌ ಪ್ರಬಲ ಭೂಕಂಪ

ಸಮಗ್ರ‌ ನ್ಯೂಸ್: ದಕ್ಷಿಣ ಫಿಲಿಪೈನ್ಸ್‌ನಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.‌ ಭೂಕಂಪವು ಮಂಗಳವಾರ ಸುಮಾರು 2:00ಗಂಟೆಗೆ ಮರಾಗುಸನ್ ಪುರಸಭೆಯಿಂದ ಕೆಲವು ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಮಿಂಡಾನಾವೊ ದ್ವೀಪದ ದವಾವೊ ಡಿ ಓರೊದ ಪರ್ವತ ಪ್ರಾಂತ್ಯದಲ್ಲಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದ ವರದಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮರಗುಸನ್ ವಿಪತ್ತು ಕಚೇರಿಯ ಉದ್ಯೋಗಿಯೊಬ್ಬರು ತಿಳಿಸಿದ್ದಾರೆ. ಇದುವರೆಗೂ ‌ಹಾನಿಯ ಕುರಿತು ವರದಿಗಳು ಬಂದಿಲ್ಲ. ಅದಾಗ್ಯೂ ವಿಪತ್ತು ನಿರ್ವಹಣಾ ಪಡೆಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು

ದಕ್ಷಿಣ ಫಿಲಿಪೈನ್ಸ್ ನಲ್ಲಿ‌ ಪ್ರಬಲ ಭೂಕಂಪ Read More »

ಮಾಡಾಳ್ ವಿರೂಪಾಕ್ಷಪ್ಪ ಬೆಂಗ್ಳೂರಲ್ಲೇ ಇದ್ದಾರೆ, ಸರ್ಕಾರವೇ ರಕ್ಷಣೆ ನೀಡ್ತಿದೆ – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬಿಜೆಪಿಯ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನಲ್ಲೇ ಇದ್ದಾರೆ, ರಾಜ್ಯ ಸರ್ಕಾರವೇ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಗನ ಪುತ್ರನ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿದ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು, ಸರ್ಕಾರ ಇನ್ನೂ ಶಾಸಕರನ್ನು ಬಂಧಿಸಿಲ್ಲ. ಸರ್ಕಾರವೇ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಭದ್ರತೆ ಕೊಟ್ಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಬೆಂಗಳೂರಿನಲ್ಲೇ

ಮಾಡಾಳ್ ವಿರೂಪಾಕ್ಷಪ್ಪ ಬೆಂಗ್ಳೂರಲ್ಲೇ ಇದ್ದಾರೆ, ಸರ್ಕಾರವೇ ರಕ್ಷಣೆ ನೀಡ್ತಿದೆ – ಸಿದ್ದರಾಮಯ್ಯ Read More »

ಶಿವಮೊಗ್ಗ: ರಥಕ್ಕೆ‌ ಬೆಂಕಿ ಹಚ್ಚಿ ಪರಾರಿಯಾದ ಕಿಡಿಗೇಡಿಗಳು

ಸಮಗ್ರ‌ ನ್ಯೂಸ್: ಶಿವಮೊಗ್ಗದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮೆರೆದಿದ್ದು, ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಡೆದಿದೆ. ರಾಗಿಗುಡ್ಡದ ಬ್ರಹ್ಮ ವಿಷ್ಣು ಮಹೇಶ್ವರ ದೇವಸ್ಥಾನದ ರಥಕ್ಕೆ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಘಟನೆಯಿಂದ ರಥ ಬಹುಪಾಲು ಹಾನಿಗೊಳಗಾಗಿದೆ. ಘಟನೆ ಸಂಬಂಧ ದೇವಸ್ಥಾನದ ಅರ್ಚಕ ರಾಘವೇಂದ್ರ ದೂರು ಸಲ್ಲಿಸಿದ್ದಾರೆ. ಮಾಸ್ಕ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ರಥಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆ

ಶಿವಮೊಗ್ಗ: ರಥಕ್ಕೆ‌ ಬೆಂಕಿ ಹಚ್ಚಿ ಪರಾರಿಯಾದ ಕಿಡಿಗೇಡಿಗಳು Read More »

ಸುರತ್ಕಲ್: ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ!

ಸಮಗ್ರ ನ್ಯೂಸ್: ಇಲ್ಲಿನ ಕಾಟಿಪಳ್ಳ 3ನೇ ಬ್ಲಾಕ್ ನಲ್ಲಿ ಬಿಜೆಪಿ ಕಾರ್ಪೋರೇಟರ್ ಒಬ್ಬರ ಮೇಲೆ ಯುವಕನೊಬ್ಬ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಈ ಕುರಿತು ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿವರ:ಬಿಜೆಪಿ ಕಾರ್ಪೋರೇಟರ್ ಲೋಕೇಶ್ ಬೊಳ್ಳಾಜೆ ಎಂಬವರು ದೂರಿದ್ದು ಅದರಲ್ಲಿ ಸ್ಥಳೀಯ ನಿವಾಸಿ ಗಣೇಶ್ ದೇವಾಡಿಗ ಎಂಬವನನ್ನು ಆರೋಪಿ ಎಂದು ಹೆಸರಿಸಲಾಗಿದೆ. ಕಾಟಿಪಳ್ಳದಲ್ಲಿ ಹಿಂದೂ ಸೇವಾ ಚಾರಿಟೇಬಲ್ ಟ್ರಸ್ಟ್ ಕಟ್ಟಿಕೊಂಡಿರುವ ಎ.ಪಿ. ಮೋಹನ್, ಗಣೇಶ್ ದೇವಾಡಿಗ ಹಾಗೂ ಗಿರೀಶ್ ಎಂಬವರು ಕಳೆದ ಕೆಲವು

ಸುರತ್ಕಲ್: ಬಿಜೆಪಿ ಕಾರ್ಪೋರೇಟರ್ ಗೆ ಕೊಲೆ ಬೆದರಿಕೆ! Read More »

ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ!! ಕಾಂಗ್ರೆಸ್ ನಿಂದ ಮತ್ತೊಂದು ಅಭಿಯಾನ

ಸಮಗ್ರ ನ್ಯೂಸ್: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತೊಂದು ಅಭಿಯಾನ ಶುರುಮಾಡಿದೆ. ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲಿಯೂ ‘ಮಾಡಾಳ್ ಮಿಸ್ಸಿಂಗ್’ ಪೋಸ್ಟರ್ ಅಂಟಿಸಲಾಗಿದ್ದು, A-1 ಆರೋಪಿಯನ್ನು ದಯವಿಟ್ಟು ಹುಡುಕಿ ಕೊಡಿ, 100 ಕ್ಕೆ ಕರೆ ಮಾಡಿ ಮಾಡಾಳ್ ಮಾಹಿತಿ ಕೊಡಿ ಎತ್ತರ 5.9 ಅಡಿ, ವಯಸ್ಸು 72, ಗೋದಿ ಮೈಬಣ್ಣ, ನಾಪತ್ತೆಯಾದ ದಿನಾಂಕ 04-03-2023 ಕರೆ ಮಾಡಿ ಪೊಲೀಸರಿಗೆ ಮಾಹಿತಿನೀಡಿ ಎಂದು ಪೋಸ್ಟರ್

ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಕಾಣೆಯಾಗಿದ್ದಾರೆ!! ಕಾಂಗ್ರೆಸ್ ನಿಂದ ಮತ್ತೊಂದು ಅಭಿಯಾನ Read More »

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..!

ಸಮಗ್ರ ನ್ಯೂಸ್: ಈ ಹಿಂದೆಲ್ಲಾ ಹೃದಯಕ್ಕೆ ಸಂಬಂಧಿಸಿದ ಕೆಲ ಕಾಯಿಲೆಗಳನ್ನು ಅದರಲ್ಲೂ ಹೃದಯಾಘಾತವನ್ನು ಸಾಮಾನ್ಯವಾಗಿ ವೃದ್ಧರ ಕಾಯಿಲೆ ಎಂದು ಪರಿಗಣಿಸಲಾಗಿತ್ತು. ವಯಸ್ಸಾದವರಲ್ಲಿ ಈ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದವು. ಆದರೆ ಈಗ ವಯಸ್ಸಿನ ಯಾವುದೇ ಮಿತಿ ಇಲ್ಲದೇ ಹಠಾತ್‌ ಸಾವಿಗೆ ಕಾರಣವಾಗಿರುವ ಕೆಲ ಹೃದಯ ರೋಗಗಳು ಸಂಭವಿಸುತ್ತಿವೆ. ಇಂದು ಚಿಕ್ಕ ಮಕ್ಕಳಿಂದ ಹಿಡಿದು ಹದಿಹರೆಯದವರಲ್ಲಿ ಹೃದಯಾಘಾತ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಸಾಮಾನ್ಯ ಎನಿಸಿವೆ. ಹೀಗಾಗಿ ವಯಸ್ಸಿನ ಬಗ್ಗೆ ಯೋಚಿಸದೇ ಈಗ ಹೃದಯವನ್ನು ಕಾಳಜಿ ಮಾಡುವುದು ಮುಖ್ಯವಾಗಿದೆ. ಯಾವುದೇ ರೋಗ

ಹಾರ್ಟ್ ಅಟ್ಯಾಕ್ ಸಂಭವಿಸುವ ಮೊದಲ ಸೂಚನೆಗಳಿವು| ಈ ಲಕ್ಷಣಗಳಿದ್ರೆ ನಿಮ್ಮ ಹೃದಯ ಜೋಪಾನ..! Read More »

ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು| ಸುಳ್ಯ ಮೂಲದ ಬೈಕ್ ಸವಾರ ಗಂಭೀರ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರ್ ಬಳಿ ಬೈಕೊಂದು ಅಪಘಾತವಾಗಿ ವೃದ್ಧರೋರ್ವರು ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಸೋಮವಾರ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ. ಮೃತರನ್ನು ಕಾವು ಮಿನೋಜಿಕಲ್ಲು ನಾರಾಯಣ ನಾಯ್ಕ ಎಂದು ಗುರುತಿಸಲಾಗಿದ್ದು, ಗಾಯಾಳು ಯುವಕನನ್ನು ಉಬರಡ್ಕ ನಿವಾಸಿ ಗುರುಪ್ರಸಾದ್ ಎಂದು ಗುರುತಿಸಲಾಗಿದೆ. ಅಪಘಾತವಾಗಿ ಬಿದ್ದಿದ್ದ ಗಾಯಾಳುಗಳನ್ನು ಅದೇ ದಾರಿಯಾಗಿ ಕಚೇರಿಯಿಂದ ಬರುತ್ತಿದ್ದ ಪುತ್ತೂರಿನ ಯುವ ನ್ಯಾಯವಾದಿ ಹಿಂದೂ ಜಾಗರಣ ವೇದಿಕೆಯ ಮುಖಂಡ ಚಿನ್ಮಯ್ ರೈ ಈಶ್ವರಮಂಗಲ, ಅರಿಯಡ್ಕ

ಪುತ್ತೂರು: ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವು| ಸುಳ್ಯ ಮೂಲದ ಬೈಕ್ ಸವಾರ ಗಂಭೀರ Read More »