March 2023

ನಟಿ ಉರ್ಫಿ ಜಾವೇದ್ ನ ಹೊಸ ಅವತಾರ ನೋಡಿದ್ರಾ? ನೀವು ಬೆಚ್ಚಿ ಬೀಳೋದು ಗ್ಯಾರಂಟಿ

ಸಮಗ್ರ ನ್ಯೂಸ್: ನಟಿ ಉರ್ಫಿ ಜಾವೇದ್​ ಬೋಲ್ಡ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಸದಾ ಸೆನ್ಸೇಷನ್ ಆಗುವಂತಗ ಬಟ್ಟೆಗಳನ್ನು ಧರಿಸಿ ಫೋಟೋಗಳನ್ನು ಇಂಟರ್ನೆಟ್​ನಲ್ಲಿ ಹರಿಬಿಡುತ್ತಾರೆ. ಅಲ್ಲದೇ ಯಾವುದೇ ಕಾರ್ಯಕ್ರಮಕ್ಕೆ ಹೋಗುವಾಗಲೂ, ವಿಚಿತ್ರ ವಿನ್ಯಾಸದ ಬಟ್ಟೆ ಧರಿಸುತ್ತಾರೆ. ಇದೀಗ ಉರ್ಫಿ ಜಾವೇದ್ ರೇಡಿಯೋ ನಶಾ ಪ್ರಶಸ್ತಿ ಸಮಾರಂಭಕ್ಕೆ ವಿಭಿನ್ನ ಶೈಲಿಯ ಉಡುಪು ತೊಟ್ಟು ಹೋಗಿ ಸುದ್ದಿಯಾಗಿದ್ದಾಳೆ. ತನ್ನ ಹೊಸ ಶೈಲಿಯ ಉಡುಪು ಧರಿಸಿರುವ ಫೋಟೋವನ್ನು ಉರ್ಫಿ ಜಾವೇದ್ ಇನ್ಸ್​ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಆಕೆಯ ಅವತಾರ ಕಂಡು ಎಲ್ಲರೂ ಕಮೆಂಟ್ ಮಾಡುತ್ತಿದ್ದಾರೆ. ಜತೆಗೆ ಸಾಕಷ್ಟು […]

ನಟಿ ಉರ್ಫಿ ಜಾವೇದ್ ನ ಹೊಸ ಅವತಾರ ನೋಡಿದ್ರಾ? ನೀವು ಬೆಚ್ಚಿ ಬೀಳೋದು ಗ್ಯಾರಂಟಿ Read More »

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ

ಸಮಗ್ರ ನ್ಯೂಸ್: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ತೌಫೀಲ್​ ಬಂಧಿತ ಆರೋಪಿ. ಎನ್‌ಐಎ ಅಧಿಕಾರಿಗಳು ನಿನ್ನೆ (ಮಾ.4) ರಂದು ರಾತ್ರಿ 9.30 ಕ್ಕೆ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಬಂಧಿಸಿದ್ದಾರೆ. ಎನ್‌ಐಎ ಅಧಿಕಾರಿಗಳು ಆರೋಪಿ ಪತ್ತೆಗೆ 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ಪ್ಲಂಬರ್​ನಂತೆ ಮನೆಗೆ ಎಂಟ್ರಿ ಕೊಟ್ಟು ತೌಫಿಲ್ ಬಂಧಿಸಿದ ಎನ್‌ಐಎ ಅಧಿಕಾರಿಗಳು:ನಿನ್ನೆ ಖಚಿತ ಮಾಹಿತಿ ಮೇರೆಗೆ ಸುಮಾರು

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ| ಮತ್ತೋರ್ವ ಆರೋಪಿಯನ್ನು ಬಂಧಿಸಿದ ಎನ್ಐಎ Read More »

ನಿರಂತರ ಕೆಮ್ಮು ಮತ್ತು ಜ್ವರಕ್ಕೆ ಇದೇ ಕಾರಣವಂತೆ!! ಆ್ಯಂಟಿ ಬಯೋಟಿಕ್ ನೀವು ತಗೊಳ್ತಾ ಇದ್ರೆ ಎಚ್ಚರವಹಿಸಿ

ಸಮಗ್ರ ನ್ಯೂಸ್: ‘ದೇಶದಲ್ಲಿ ಕಳೆದ ಎರಡು-ಮೂರು ತಿಂಗಳಿಂದ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಕೆಮ್ಮು ಮತ್ತು ಜ್ವರಕ್ಕೆ ಇನ್‌ಫ್ಲುಯೆಂಜಾ ಎ ಸಬ್‌ಟೈಪ್ ಎಚ್‌3ಎನ್‌2 ಕಾರಣವಾಗಿದ್ದು, ಆಯಂಟಿ ಬಯೋಟಿಕ್‌ಗಳನ್ನು ವಿವೇಚನೆಯಿಲ್ಲದೇ ಬಳಸಬಾರದು’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ತಜ್ಞರು ಹೇಳಿದ್ದಾರೆ. ಕೆಮ್ಮು, ತೀವ್ರಶೀತ, ಜ್ವರದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು ಜನರು ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ ಎಂದು ತಿಳಿಸಿರುವ ಐಸಿಎಂಆರ್ ತಜ್ಞರು, ವೈರಸ್‌ನಿಂದ ಹರಡುತ್ತಿರುವ ಈ ಕಾಯಿಲೆಗಳ ಲಕ್ಷಣಗಳ ಕುರಿತು ವೈರಸ್ ಸಂಶೋಧನೆ ಮತ್ತು ಡಯಾಗ್ನೊಸ್ಟಿಕ್ ಪ್ರಯೋಗಾಲಯ ಮೂಲಕ ನಿಗಾ ವಹಿಸಿರುವುದಾಗಿಯೂ

ನಿರಂತರ ಕೆಮ್ಮು ಮತ್ತು ಜ್ವರಕ್ಕೆ ಇದೇ ಕಾರಣವಂತೆ!! ಆ್ಯಂಟಿ ಬಯೋಟಿಕ್ ನೀವು ತಗೊಳ್ತಾ ಇದ್ರೆ ಎಚ್ಚರವಹಿಸಿ Read More »

ದ್ವಾದಶ ರಾಶಿಗಳ ವಾರ ಭವಿಷ್ಯ

ಸಮಗ್ರ ನ್ಯೂಸ್: ದಿನನಿತ್ಯದ ಜೀವನದಲ್ಲಿ ಪ್ರಪಂಚದ ಆಗುಹೋಗುಗಳ ಮೇಲೆ ರಾಶಿಗಳ ಪ್ರಭಾವ ಬಹುದೊಡ್ಡದು. ರಾಶಿಗಳು ನಮ್ಮ ನಿತ್ಯ ಜೀವನದ ಘಟನೆಗಳಿಗೆ ಕಾರಣವಾಗುತ್ತದೆ ‌ಎಂದು ಜ್ಯೋತಿಷ್ಯವು ಹೇಳುತ್ತದೆ. ನಕ್ಷತ್ರ ಮತ್ತು ರಾಶಿಗಳ ಪ್ರಭಾವದಿಂದಾಗಿ ನಮ್ಮ ಕೆಲಸ ಕಾರ್ಯಗಳು ನಡೆಯುತ್ತವೆ ಎಂಬುದು ಪಂಚಾಂಗದ ಪ್ರಕಾರ ಹೇಳಲಾಗುತ್ತದೆ. ಈ ವಾರ ಯಾವ ರಾಶಿಯವರಿಗೆ ಶುಭ, ಯಾವ ರಾಶಿಯವರಿಗೆ ಅಶುಭ, ದೋಷ ಪರಿಹಾರಗಳೇನು? ತಿಳಿಯೋಣ… ಮೇಷ ರಾಶಿ: ಬಾಕಿ ಇರುವ ಪಾವತಿ ಅಥವಾ ಕೆಲವು ವಿಶೇಷ ಕೆಲಸಗಳನ್ನು ಪೂರ್ಣಗೊಳಿಸುವುದರಿಂದ ಈ ವಾರ ನೀವು

ದ್ವಾದಶ ರಾಶಿಗಳ ವಾರ ಭವಿಷ್ಯ Read More »

ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ| ಸಿದ್ದರಾಮಯ್ಯ ಸೇರಿ ಹಲವರ ಬಂಧನ

ಸಮಗ್ರ ನ್ಯೂಸ್: ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣ ಸಂಬಂಧ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ನೇತ್ರತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಮೂಲಕ ಕಾಂಗ್ರೆಸ್ ನಾಯಕರು ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಸಿಎಂ ನಿವಾಸಕ್ಕೆ ಕಾಂಗ್ರೆಸ್ ಮುತ್ತಿಗೆ| ಸಿದ್ದರಾಮಯ್ಯ ಸೇರಿ ಹಲವರ ಬಂಧನ Read More »

ಕೇಂಬ್ರಿಡ್ಜ್ ನಲ್ಲಿ ನರೇಂದ್ರ ‌ಮೋದಿಯನ್ನು ಹಾಡಿಹೊಗಳಿದ ರಾಗಾ

ಸಮಗ್ರ ನ್ಯೂಸ್; ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆಗಾಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ. ಆದ್ರೆ, ಈಗ ಬ್ರಿಟನ್‌ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ, ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಬ್ರಿಟನ್‌ ಪ್ರತಿಷ್ಠಿತ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಭಾರತೀಯರಿಗೆ ಪ್ರಯೋಜನಕಾರಿಯಾದ ಮೋದಿ ಸರ್ಕಾರದ ಯೋಜನೆಗಳ ಕೇಳಲಾಯಿತು. ಇದಕ್ಕೆ ಉತ್ತರಿಸಿದ ರಾಹುಲ್ ಗಾಂಧಿ, ಮಹಿಳೆಯರಿಗೆ ಉಚಿತ ಸಿಲಿಂಡರ್ ನೀಡುವ ಉಜ್ವಲ ಯೋಜನೆ ಮತ್ತು ಜನರ ಬ್ಯಾಂಕ್ ಖಾತೆ ತೆರೆಯುವುದು ಉತ್ತಮ

ಕೇಂಬ್ರಿಡ್ಜ್ ನಲ್ಲಿ ನರೇಂದ್ರ ‌ಮೋದಿಯನ್ನು ಹಾಡಿಹೊಗಳಿದ ರಾಗಾ Read More »

ಮನೆಯಲ್ಲೇ ಮಾಡಿ ಮದ್ರಾಸ್ ಮಸಾಲ ಪಾಲ್

ಸಮಗ್ರ ನ್ಯೂಸ್: ಮಸಾಲ ಸಾಮಾಗ್ರಿಗಳನ್ನು ಬಳಸಿ ಮಾಡುವ ಮದ್ರಾಸ್ ಮಸಾಲ ಪಾಲ್ ಒಮ್ಮೆ ಸವಿದರೆ ಮತ್ತೆ ಮತ್ತೆ ಸವಿಯಬೇಕು ಅನಿಸುವ ಒಂದು ಪಾನೀಯ. ಒಮ್ಮೆ ಮನೆಯಲ್ಲಿ ಮಾಡಿ ಇದರ ರುಚಿ ಸವಿದು ನೋಡಿ. 3 ಕಪ್-ಹಾಲು, 3 ಟೇಬಲ್ ಸ್ಪೂನ್-ಸಕ್ಕರೆ, ¼ ಕಪ್-ಬಾದಾಮಿ, ½ ಟೀ ಸ್ಪೂನ್-ಏಲಕ್ಕಿ ಪುಡಿ, 3-ಲವಂಗ, 1 ಪೀಸ್-ಚಕ್ಕೆ, 1 ಟೇಬಲ್ ಸ್ಪೂನ್-ಪಿಸ್ತಾ, ಸ್ವಲ್ಪ ಕೇಸರಿದಳ. ಬಾದಾಮಿಯನ್ನು ಅರ್ಧ ಗಂಟೆಗಳ ಕಾಲ ಬಿಸಿ ನೀರಿನಲ್ಲಿ ನೆನೆಸಿಟ್ಟು ಅದರ ಸಿಪ್ಪೆ ತೆಗೆದು ಮಿಕ್ಸಿಯಲ್ಲಿ ರುಬ್ಬಿಕೊಳ್ಳಿ.

ಮನೆಯಲ್ಲೇ ಮಾಡಿ ಮದ್ರಾಸ್ ಮಸಾಲ ಪಾಲ್ Read More »

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ

ಸಮಗ್ರ ನ್ಯೂಸ್: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬಾತನ ಮೇಲೆ ದಾಳಿ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂದು ‌ಗುರುತಿಸಲಾಗಿದ್ದು, ಇವರ ಜೊತೆಗೆ ಇನ್ನೂ ಇಬ್ಬರು ಸೇರಿಕೊಂಡಿದ್ದರು ಎನ್ನಲಾಗಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ Read More »

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ

ಸಮಗ್ರ ನ್ಯೂಸ್: ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ. ಉಳ್ಳಾಲ ಕೋಟೆಪುರ ನಿವಾಸಿ ಸದಕತ್ತುಲ್ಲಾ (34) ಎಂಬಾತನ ಮೇಲೆ ದಾಳಿ ನಡೆಸಲಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳನ್ನು ಛಬ್ಬಿ ಅಲಿಯಾಸ್ ಕಬೀರ್ ಮತ್ತು ರಾಝಿಕ್ ಎಂದು ‌ಗುರುತಿಸಲಾಗಿದ್ದು, ಇವರ ಜೊತೆಗೆ ಇನ್ನೂ ಇಬ್ಬರು ಸೇರಿಕೊಂಡಿದ್ದರು ಎನ್ನಲಾಗಿದೆ. ಇಬ್ಬರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಸದಕತ್ತುಲ್ಲಾ ಮನೆಯಲ್ಲಿದ್ದ ಸಂದರ್ಭ ಎದುರುಗಡೆ ಕರೆಸಿ ಚೂರಿಯಿಂದ ಹೊಟ್ಟೆ

ಮಂಗಳೂರು: ಯುವಕನಿಗೆ ಚೂರಿ ಇರಿದು ಕೊಲೆಗೆ ಯತ್ನ| ಗಾಯಾಳು ಗಂಭೀರ Read More »

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ Read More »