ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್
ಸಮಗ್ರ ನ್ಯೂಸ್: ಮನೆ ಕೆಲಸಕ್ಕೆಂದು ಬಂದ ಇಬ್ಬರು ವ್ಯಕ್ತಿಗಳು ಮನೆಯನ್ನೇ ದರೋಡೆ ಮಾಡಿ ಮನೆಯವರನ್ನು ಕೊಲೆಗೈಯಲು ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ನಡೆದಿದೆ. ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯತ್ರಿಯವರ ಕುತ್ತಿಗೆಗೆ ಇರಿದ ಗಾಯವಾಗಿದ್ದು ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮನೆ […]
ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್ Read More »