ಗೃಹಸಚಿವರ ಎಸ್ಕಾರ್ಟ್ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು| ಮಾನವೀಯತೆ ಮರೆತು ಮುಂದೆ ಸಾಗಿದ ಸಚಿವ ಆರಗ ಜ್ಞಾನೇಂದ್ರ
ಸಮಗ್ರ ನ್ಯೂಸ್: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಎಸ್ಕಾರ್ಟ್ ನೀಡುತ್ತಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ರಕ್ತದ ಮಡುವಿನಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಆದರೆ, ಮಾನವೀಯತೆ ಇಲ್ಲದೇ ಸಾವಿನ ದೃಶ್ಯವನ್ನು ಕಂಡೂ ಕಾಣದಂತೆ ಸಚಿವ ಅರಗ ಜ್ಞಾನೇಂದ್ರ ಕಾರು ನಿಲ್ಲಿಸದೇ ಅಲ್ಲಿಂದ ಹೊರಟು ಹೋಗಿದ್ದಾರೆ. ಹಾಸನದಲ್ಲಿ ಗೃಹ ಸಚಿವರಿಗೆ ಎಸ್ಕಾರ್ಟ್ ಮಾಡುತ್ತಿದ್ದ ಪೊಲೀಸ್ ವಾಹನ ಬೈಕ್‌ಗೆ ಡಿಕ್ಕಿಯಾಗಿದೆ. ಇನ್ನು ಪೊಲೀಸ್ ಜೀಪು ವೇಗವಾಗಿದ್ದರಿಂದ ಬೈಕ್ ಸವಾರನಿಗೆ ಡಿಕ್ಕಿಯಾಗಿ ತೀವ್ರ […]