ವೇತನ ಹೆಚ್ಚಳಕ್ಕೆ ಆಗ್ರಹ| ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ
ಸಮಗ್ರ ನ್ಯೂಸ್: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಸರ್ಕಾರ ಹಲವು ಬಾರಿ ಮೌಖಿಕ ಭರವಸೆಗಳನ್ನು ನೀಡಿ, ಪ್ರತಿಭಟನೆ ಕೈಬಿಡುವಂತೆ ಮಾಡಿತ್ತು. ಆದರೆ, ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ಹೀಗಾಗಿ ಮರಳಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವೇತನ ಹೆಚ್ಚಳ ಮಾಡದ, ನಮ್ಮ ಬೇಡಿಕೆಗಳು ಈಡೇರಿಸದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸಾರಿಗೆ ನೌಕರರ ಸಂಘದ ಸದಸ್ಯರು ಹೇಳಿದ್ದಾರೆ. ಒಂದು ಲಕ್ಷಕ್ಕೂ […]
ವೇತನ ಹೆಚ್ಚಳಕ್ಕೆ ಆಗ್ರಹ| ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ Read More »