March 2023

ಸುಳ್ಯ: ಹೊತ್ತಿ ಉರಿಯುತ್ತಿರುವ ಚಾರ್ಮತ ಕಾಡು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ನಡುಗಲ್ಲು ಬಳಿಯ ಚಾರ್ಮತ ಪ್ರದೇಶದ ವಲ್ಪಾರೆ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿಪರೀತ ಪ್ರಮಾಣದಲ್ಲಿ ಬೆಂಕಿ ಹತ್ತಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ. ಸ್ಥಳೀಯರು ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದಾರೆ. ಬಿಸಿಲಿನ ಬೇಗೆಗೆ ಒಣಗಿದ್ದ ಕಾಡಿನಲ್ಲಿ ಬೆಂಕಿ ನಿಯಂತ್ರಣ ಸಾಧ್ಯವಾಗದೆ ಪಕ್ಕದ. ಊರಾದ ಮಡಪ್ಪಾಡಿ ಬಳಿಯ ಕಾಡಿನಲ್ಲೂ ಇದೇ ಮಾದರಿಯಲ್ಲಿ ಬೆಂಕಿ ಹತ್ತಿಕೊಂಡು ಕಳೆದ ಕೆಲವು ದಿನಗಳಿಂದ ಉರಿಯುತ್ತಿದೆ. ಇದೀಗ ನಡುಗಲ್ಲು ಬಳಿಯ ಚಾರ್ಮತ ಬಳಿಯಲ್ಲೂ ಅದೇ ಮಾದರಿಯಲ್ಲಿ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆಸುಪಾಸಿನ […]

ಸುಳ್ಯ: ಹೊತ್ತಿ ಉರಿಯುತ್ತಿರುವ ಚಾರ್ಮತ ಕಾಡು Read More »

charges imposed for UPI payment| ಎ.1 ರಿಂದ UPI ಪೇಮೆಂಟ್ಸ್ ಮೇಲೆ ಶುಲ್ಕ| ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಪಾವತಿ ನಿಗಮ

ಸಮಗ್ರ ನ್ಯೂಸ್: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ(NPCI) ಇತ್ತೀಚಿನ ಸುತ್ತೋಲೆಯಲ್ಲಿ ಏಪ್ರಿಲ್ 1 ರಿಂದ UPI ಮೇಲಿನ ವ್ಯಾಪಾರಿ ವಹಿವಾಟುಗಳ ಮೇಲೆ PPI ಶುಲ್ಕಗಳನ್ನು ಅನ್ವಯಿಸುವಂತೆ ಸೂಚಿಸಿದೆ. ಇನ್ನು ಮುಂದೆ UPI ಮೂಲಕ ಕೆಲವು ರೀತಿಯ ಪಾವತಿಗಳ ಮೇಲೆ ಇಂಟರ್ಚೇಂಜ್ ಶುಲ್ಕವನ್ನು ವಿಧಿಸಲಾಗುತ್ತದೆ. ವ್ಯಾಲೆಟ್‌ಗಳು ಅಥವಾ ಕಾರ್ಡ್‌ಗಳಂತಹ ಪ್ರಿಪೇಯ್ಡ್ ಸಾಧನಗಳ ಮೂಲಕ UPI ವ್ಯವಸ್ಥೆಯ ಅಡಿಯಲ್ಲಿ ನಡೆಸುವ ವ್ಯಾಪಾರಿ ವಹಿವಾಟುಗಳ ಮೇಲೆ 1.1% ಶುಲ್ಕವನ್ನು ವಿಧಿಸಲಾಗುತ್ತದೆ. ಆನ್‌ಲೈನ್ ವ್ಯಾಪಾರಿಗಳು, ದೊಡ್ಡ ವ್ಯಾಪಾರಿಗಳು ಮತ್ತು ಸಣ್ಣ ಆಫ್‌ಲೈನ್ ವ್ಯಾಪಾರಿಗಳಲ್ಲಿ

charges imposed for UPI payment| ಎ.1 ರಿಂದ UPI ಪೇಮೆಂಟ್ಸ್ ಮೇಲೆ ಶುಲ್ಕ| ಗ್ರಾಹಕರ ಜೇಬಿಗೆ ಕತ್ತರಿ ಹಾಕಿದ ಪಾವತಿ ನಿಗಮ Read More »

“ಬಾವಾ ನಕಲಿ ಹಕ್ಕುಪತ್ರ ಕೊಟ್ಟು ಮೋಸ ಮಾಡಿದ್ರು..!”
ಕೃಷ್ಣಾಪುರ 5ನೇ ವಾರ್ಡ್ ನಿವಾಸಿಗಳ ಆಳಲು

Samagra news: “ಮೊಯ್ದೀನ್ ಬಾವಾ ಶಾಸಕರಾಗಿದ್ದ ಅವಧಿಯಲ್ಲಿ ನಮ್ಮಿಂದ 19 ಸಾವಿರ ರೂ. ಹಣ ಪಡೆದು ನಕಲಿ ಹಕ್ಕುಪತ್ರ ಮಾಡಿಕೊಟ್ಟಿದ್ದರು. ಇದರಿಂದ ನಾವು ಹಣ ಕಳೆದುಕೊಂಡು ಮೋಸ ಹೋಗಿದ್ದಲ್ಲದೆ ಅನೇಕ ಸಮಸ್ಯೆಗಳು ಎದುರಾಯಿತು. ಈಗ ಶಾಸಕ ಭರತ್ ಶೆಟ್ಟಿ ಅವರ ನಿರಂತರ ಶ್ರಮದಿಂದ ಅಸಲಿ ಹಕ್ಕುಪತ್ರ ನಮ್ಮ ಕೈಗೆ ಸಿಗುವಂತಾಯಿತು” ಎಂದು ಹಕ್ಕುಪತ್ರ ಪಡೆದ ಕೃಷ್ಣಾಪುರ 5ನೇ ವಾರ್ಡ್ ನಿವಾಸಿಗಳು ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದರು. ಸುರತ್ಕಲ್‌ ಮಹಾನಗರ ಪಾಲಿಕೆಯ ಶಾಸಕರ ಕಚೇರಿಯಲ್ಲಿ ಶಾಸಕ ಭರತ್ ಶೆಟ್ಟಿಯವರಿಂದ

“ಬಾವಾ ನಕಲಿ ಹಕ್ಕುಪತ್ರ ಕೊಟ್ಟು ಮೋಸ ಮಾಡಿದ್ರು..!”
ಕೃಷ್ಣಾಪುರ 5ನೇ ವಾರ್ಡ್ ನಿವಾಸಿಗಳ ಆಳಲು
Read More »

ಸುರತ್ಕಲ್ ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ

Samagra news: ಮಂಗಳೂರು ಮಹಾನಗರ ಪಾಲಿಕೆಯ 2020-21ನೇ ಸಾಲಿನ 15ನೇ ಹಣಕಾಸು ಯೋಜನೆಯಡಿಯಲ್ಲಿಮತ್ತು ಎನ್.ಎಮ್.ಪಿ.ಟಿ., ಸಿ.ಎಸ್.ಆರ್. ನಿಧಿಯಡಿ2.5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿದ್ಯುತ್ ಚಿತಾಗಾರದ ಉದ್ಘಾಟನಾ ಸಮಾರಂಭ ಮಂಗಳವಾರ ಸಂಜೆ ನಡೆಯಿತು. ಬಳಿಕ ಮಾತಾಡಿದ ಅವರು, “”ಮಂಗಳೂರಿನಲ್ಲಿ ವಿದ್ಯುತ್ ಚಿತಾಗಾರವಿದ್ದು ಅಲ್ಲಿ ಹೆಣಗಳನ್ನು ಸುಡಲು ಕಾಯಬೇಕಾಗುತ್ತದೆ. ಹೀಗಾಗಿ ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿ ಸುರತ್ಕಲ್ ನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಲಾಗಿದೆ. ಕೊರೋನಾ ಸಮಯದಲ್ಲಿ ಚಿತಾಗಾರದ ಅವಶ್ಯಕತೆ ತುಂಬಾ ಇತ್ತು. ಈ ಕಾರಣದಿಂದ ಸುಸಜ್ಜಿತ ವಿದ್ಯುತ್

ಸುರತ್ಕಲ್ ನಲ್ಲಿ ವಿದ್ಯುತ್ ಚಿತಾಗಾರ ಲೋಕಾರ್ಪಣೆ Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು ದಿನಾಂಕ ಘೋಷಣೆ

ಸಮಗ್ರ ನ್ಯೂಸ್: ಇಂದು(ಮಾ.29) ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಚುನಾವಣಾ ಆಯೋಗವು ಘೋಷಣೆ ಮಾಡಲಿದೆ. ಇಂದು ಚುನಾವಣಾ ಆಯೋಗ ಪತ್ರಿಕಾಗೋಷ್ಠಿ ಕರೆದಿದ್ದು, ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ. ಇಂದು ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಘೋಷಣೆ ಮಾಡುವ ಸಂಬಂಧ ಪತ್ರಿಕಾಗೋಷ್ಠಿಯನ್ನು ಕರೆದಿದೆ. ಬೆಳಗ್ಗೆ 11.30ರ ವೇಳೆಗೆ ಚುನಾವಣಾ ದಿನಾಂಕ ಘೋಷಣೆಯಾಗಲಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು ದಿನಾಂಕ ಘೋಷಣೆ Read More »

ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ

ಸಮಗ್ರ ನ್ಯೂಸ್: ಸುಳ್ಯ ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿ ಅವರು ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಗುಪ್ತವಾರ್ತೆಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ನವೀನ್ ಚಂದ್ರ ಜೋಗಿ ಮೂರು ವರ್ಷಗಳ ಹಿಂದೆ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕರಾಗಿ ಆಗಮಿಸಿದ್ದರು. ಸುಳ್ಯದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಹಲವಾರು ಪ್ರಕರಣಗಳನ್ನು ಬೇದಿಸುವಲ್ಲಿ ಯಶಸ್ವಿಯಾಗಿದ್ದರು. ಉಡುಪಿ ಜಿಲ್ಲೆಯ ಕಾಪು ಮೂಲದವರಾದ ನವೀನ್ ಚಂದ್ರ ಅವರನ್ನು ಮುಂಬರುವ ವಿಧಾನ ಸಭೆ ಚುನಾವಣೆ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಗ್ರಾಮಾಂತರ ವೃತ್ತಕ್ಕೆ

ವೃತ್ತ ನಿರೀಕ್ಷಕರಾಗಿದ್ದ ನವೀನ್ ಚಂದ್ರ ಜೋಗಿಗೆ ಮುಖ್ಯಮಂತ್ರಿ ಚಿನ್ನದ ಪದಕ Read More »

‘ರಂಗ್ ದ ಬರ್ಸ’ ಕಾರ್ಯಕ್ರಮ ಆಯೋಜಿಸಿದ್ದು ಹಿಂದೂಗಳೇ… ಕಿಡಿಗೇಡಿಗಳಿಗೆ ಶಿಕ್ಷೆಯಾಗಲಿ

ಸಮಗ್ರ ನ್ಯೂಸ್: ಹೋಳಿ ಆಚರಣೆಯ ‘ರಂಗ್‌ದ ಬರ್ಸ’ ಕಾರ್ಯಕ್ರಮದ ಮೇಲೆ ಭಜರಂಗದಳದ ಕಾರ್ಯಕರ್ತರ ದಾಳಿಯನ್ನು ಕಾರ್ಯಕ್ರಮ ಆಯೋಜಕರು ಖಂಡಿಸಿದ್ದು, ಕಾರ್ಯಕ್ರವನ್ನು ಹಿಂದೂಗಳೇ ಆಯೋಜನೆ ಮಾಡಿರುವುದು ಅಲ್ಲದೆ ಪೊಲೀಸ್‌ ಇಲಾಖೆಯ ಅಧಿಕೃತ ಅನುಮತಿ ಇದ್ದರೂ ಕಿಡಿಗೇಡಿಗಳು ದಾಳಿ ನಡೆಸಿದ್ದು, ಅಂತವರ ವಿರುದ್ದ ಕಠಿಣ ಕ್ರಮ ಆಗಬೇಕು ಎಂದು ಕಾರ್ಯಕ್ರಮ ಸಂಘಟಕ ಜೀವನ್‌ ಒತ್ತಾಯಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಭಾನುವಾರ ಮರೋಳಿ ಸೂರ್ಯವುಡ್ಸ್‌ ಗ್ರೌಂಡ್ಸ್‌ನಲ್ಲಿ ಆಯೋಜಿಸಲಾಗಿದ್ದ ‘ರಂಗ್‌ದ ಬರ್ಸ’ ಕಾರ್ಯಕ್ರಮವನ್ನು ಗೆಳೆಯರ ಸಹಭಾಗಿತ್ವದಲ್ಲಿ ಕಳೆದ 6 ವರ್ಷಗಳಿಂದ ನಾವು ಈ

‘ರಂಗ್ ದ ಬರ್ಸ’ ಕಾರ್ಯಕ್ರಮ ಆಯೋಜಿಸಿದ್ದು ಹಿಂದೂಗಳೇ… ಕಿಡಿಗೇಡಿಗಳಿಗೆ ಶಿಕ್ಷೆಯಾಗಲಿ Read More »

ರುಚಿಕರ ಹಾಗೂ ಆರೋಗ್ಯಕರ ಬಾಳೆಹಣ್ಣಿನ ಮಿಲ್ಕ್ ಶೇಕ್ ಮನೆಯಲ್ಲೇ ಮಾಡಿ

ಸಮಗ್ರ ನ್ಯೂಸ್: ಹೊರಗಡೆಯಿಂದ ತಂದ ಜ್ಯೂಸ್ ಗಳನ್ನು ಕುಡಿಯುವ ಬದಲು ಮನೆಯಲ್ಲಿ ರುಚಿಕರವಾದ ಮಿಲ್ಕ್ ಶೇಕ್ ಗಳನ್ನು ಮಾಡಿಕೊಂಡು ಕುಡಿಯುವುದರಿಂದ ದೇಹದ ಆರೋಗ್ಯಕ್ಕೂ ಒಳ್ಳೆಯದು ಹಾಗೇ ರುಚಿಕರವಾಗಿಯೂ ಇರುತ್ತದೆ. ಇವತ್ತು ಬಾಳೆಹಣ್ಣನ್ನು ಉಪಯೋಗಿಸಿ ಮಾಡಬಹುದಾದ ಮಿಲ್ಕ್ ಶೇಕ್ ಬಗ್ಗೆ ತಿಳಿಯೋಣ. ಬೇಕಾಗುವ ಸಾಮಗ್ರಿಗಳು:2- ಹದ ಗಾತ್ರದ ಬಾಳೆಹಣ್ಣು, 5-6 ಖರ್ಜೂರ, 2 ಕಪ್- ಹಾಲು, ½ ಟೀ ಸ್ಪೂನ್- ಏಲಕ್ಕಿ ಪುಡಿ, ½ ಟೀ ಸ್ಪೂನ್- ಚಕ್ಕೆ ಪುಡಿ, ¾ ಕಪ್- ಐಸ್ ಕ್ಯೂಬ್ಸ್. ಮಾಡುವ ವಿಧಾನ:ಒಂದು

ರುಚಿಕರ ಹಾಗೂ ಆರೋಗ್ಯಕರ ಬಾಳೆಹಣ್ಣಿನ ಮಿಲ್ಕ್ ಶೇಕ್ ಮನೆಯಲ್ಲೇ ಮಾಡಿ Read More »

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಅವಧಿ ಮತ್ತೆ ವಿಸ್ತರಣೆ

Samagra news: ಪಾನ್ ಕಾರ್ಡ್ ಆಧಾರ್‌ ಕಾರ್ಡ್ ನೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದ್ದು ಇದುವರೆಗೆ ಇದೇ ಮಾರ್ಚ್ 31 ಕೊನೆಯ ದಿನಾಂಕ ಎಂದು ತಿಳಿಸಲಾಗಿತ್ತು. ಇದೀಗ ಈ ದಿನಾಂಕವನ್ನು ಜೂನ್ 30, 2023ರ ವರೆಗೆ ವಿಸ್ತರಿಸಲಾಗಿದೆ. ಆಧಾರ್‌ನೊಂದಿಗೆ ಪಾನ್ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಜೂನ್ 30, 2023 ರವರೆಗೆ ವಿಸ್ತರಿಸಲಾಗಿದೆ. ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಲು ವ್ಯಕ್ತಿಗಳು ತಮ್ಮ ಶಾಶ್ವತ ಖಾತೆ ಸಂಖ್ಯೆಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆಧಾರ್‌ನೊಂದಿಗೆ ಲಿಂಕ್ ಮಾಡದ ಪಾನ್

ಪಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡುವ ಅವಧಿ ಮತ್ತೆ ವಿಸ್ತರಣೆ Read More »

ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸಿ.ಟಿ. ರವಿ

ಸಮಗ್ರ ನ್ಯೂಸ್: ನಮ್ಮ ಮೊದಲ ರಾಜಕೀಯ ವಿರೋಧಿ ಜೆಡಿಎಸ್ ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ. ಈ ಕಾರಣ ಅವರ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿ ಕೂಡ ನಾವು ಯಾವುದೇ ಹೊಂದಾಣಿಕೆ ಮಾಡಿಕೊಂಡಿರಲಿಲ್ಲ. ಹೊಂದಾಣಿಕೆಯಾಗಿದ್ರೆ, ಹೆಚ್‍ಡಿಕೆ ವಿರುದ್ಧ ಯೋಗೀಶ್ವರ್ ಸ್ಪರ್ಧೆ ಮಾಡುತ್ತಿರಲಿಲ್ಲ. ನನ್ನ ವಿರುದ್ಧ ಜೆಡಿಎಸ್ ಅಭ್ಯರ್ಥಿ 32 ಸಾವಿರ ಮತ ತೆಗೆದುಕೊಂಡರು. ಹೊಂದಾಣಿಕೆ ಮಾಡಿದ್ರೆ ಅಷ್ಟು

ಜೆಡಿಎಸ್ ಜೊತೆ ಹೊಂದಾಣಿಕೆ ಪ್ರಶ್ನೆಯೇ ಇಲ್ಲ : ಸಿ.ಟಿ. ರವಿ Read More »