ಸುಳ್ಯ: ಸ್ನಾನಕ್ಕೆಂದು ತೆರಳಿದ ನಿವೃತ್ತ ಶಿಕ್ಷಕ ಪಯಸ್ವಿನಿಯಲ್ಲಿ ಶವವಾಗಿ ಪತ್ತೆ
ಸಮಗ್ರ ನ್ಯೂಸ್: ಸ್ನಾನಕ್ಕೆಂದು ತೆರಳಿದ ವ್ಯಕ್ತಿಯೊಬ್ಬರು ಸಂಜೆಯ ವೇಳೆಗೆ ಶವವಾಗಿ ಪತ್ತೆಯಾಗಿರುವ ಘಟನೆ ಎ.30 ರಂದು ಸುಳ್ಯ ಸಮೀಪದ ಅರಂಬೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಅರಂಬೂರು ಮಜಿಗುಂಡಿ ನಿವಾಸಿ ನಿವೃತ್ತ ಶಿಕ್ಷಕ ದಿನೇಶ್ .ಕೆ (65) ಎಂದು ಗುರುತಿಸಲಾಗಿದೆ. ಇವರು ಬೆಳಿಗ್ಗೆ ಮನೆಯಿಂದ ಸ್ನಾನ ಮಾಡಲೆಂದು ಪಯಸ್ವಿನಿ ನದಿಗೆ ಹೋದವರು ಬಹಳ ಹೊತ್ತು ಕಳೆದರೂ ಮರಳಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ಮತ್ತು ಸ್ಥಳೀಯರು ವಿಷಯ ತಿಳಿದು ಸುತ್ತಮುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಸಂಜೆ ವೇಳೆ ಅವರ […]
ಸುಳ್ಯ: ಸ್ನಾನಕ್ಕೆಂದು ತೆರಳಿದ ನಿವೃತ್ತ ಶಿಕ್ಷಕ ಪಯಸ್ವಿನಿಯಲ್ಲಿ ಶವವಾಗಿ ಪತ್ತೆ Read More »