Ad Widget .

ಚಿಕ್ಕಮಗಳೂರು : 6. 44 ಕೋಟಿ ಮೌಲ್ಯದ ಚಿನ್ನ ವಶ

ಸಮಗ್ರ ನ್ಯೂಸ್: ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ವೇಳೆ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 6.44 ಕೋಟಿ ಮೌಲ್ಯದ ಚಿನ್ನವನ್ನು ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ಚುನಾವಣೆ ಅಧಿಕಾರಿಗಳು ವಶಕ್ಕೆ ಪಡೆದ್ದಿದ್ದಾರೆ.

Ad Widget . Ad Widget .

ಶಿವಮೊಗ್ಗ-ಚಿಕ್ಕಮಗಳೂರು ಗಡಿ‌ ಗ್ರಾಮವಾದ ಎಂ.ಸಿ.ಹಳ್ಳಿ ಚುನಾವಣೆ ಅಧಿಕಾರಿಗಳು ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ದಾಖಲೆ ಇಲ್ಲದೆ ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ ಸುಮಾರು 17 ಕೆ.ಜಿ. ಚಿನ್ನ ಹಾಗೂ ಬೆಳ್ಳಿ ಸೀಜ್ ಮಾಡಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *