ಬೆಳ್ತಂಗಡಿಯಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಸಮಗ್ರ ನ್ಯೂಸ್: ಯುವತಿಯೊಬ್ಬಳ ಜೊತೆ ಮಾತನಾಡಿದ್ದಾನೆ ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಮಂಗಳವಾರ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಕಕ್ಕಿಂಜೆ ನಿವಾಸಿ ಸಾಹಿಲ್ (22) ಎಂದು ಗುರುತಿಸಲಾಗಿದೆ. … .. ಸಾಹಿಲ್ ಮಂಗಳೂರಿನಲ್ಲಿ‌ ಕೆಲಸ ಮಾಡಿಕೊಂಡಿದ್ದು ಇಂದು ಊರಿಗೆ ಬಸ್ಸಿನಲ್ಲಿ ಬರುತ್ತಿದ್ದ ವೇಳೆ ತನ್ನ ಪರಿಚಯದ ಯುವತಿಯೊಂದಿಗೆ ಒಂದೇ ಸೀಟಿನಲ್ಲಿ ಕುಳಿತು ಮಾತನಾಡುತ್ತಾ ಪ್ರಯಾಣಿಸುತ್ತಿದ್ದ ಎನ್ನಲಾಗಿದೆ. ಬೆಳ್ತಂಗಡಿ ತಲುಪುವ ವೇಳೆಗೆ ಆಕೆ ಇಳಿದಿದ್ದು, ಬಸ್ಸಿನಲ್ಲಿ ಇವರನ್ನು … Continue reading ಬೆಳ್ತಂಗಡಿಯಲ್ಲಿ ನೈತಿಕ ಪೊಲೀಸ್ ಗಿರಿ| ಯುವತಿ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ