Ad Widget .

ಉಜಿರೆ: ಹಿಂದೂ ಯವತಿಯ ಜೊತೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ

Samagra news: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಹಿಂದೂ ಯುವತಿಯ ಜೊತೆ ಮಾತನಾಡಿದ್ದಕ್ಕೆ ಗ್ಯಾಂಗ್ ವೊಂದು ಮುಸ್ಲಿಂ ಯುವಕ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ನಡೆದಿದೆ.

Ad Widget . Ad Widget .

ಹಲ್ಲೆಗೊಳಗಾದ ಯುವಕನನ್ನು ಮೊಹಮ್ಮದ್ ಜಹೀರ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಯುವಕನ ದೂರಿನ ಆಧಾರದ ಮೇಲೆ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget . Ad Widget .

ಮುಸ್ಲಿಂ ಯುವಕ ಹಿಂದೂ ಯುವತಿಯೊಂದಿಗೆ ಮಾತನಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಹಿಂದೂ ಸಂಘಟನೆಯ ಕಾರ್ಯಕರ್ತರ ಗುಂಪು ಬಸ್‌ಗೆ ಏರಿತು. ಯುವಕನಿಗೆ ಥಳಿಸುವ ಮುನ್ನ ಆತನನ್ನು ಬಸ್‌ನಿಂದ ಕೆಳಗಿಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *