ಪೋಟೋ ವೈರಲ್ ಬೆನ್ನಲ್ಲೇ ಶಾಸಕರ ಅಶ್ಲೀಲ ವಿಡಿಯೋ ಬಾಂಬ್?! “ಪಿಚ್ಚರ್ ಅಬೀ ಬಾಕಿ ಹೇ” ಎಂದು ಬರೆದುಕೊಂಡ ನೆಟ್ಟಿಗರು

ಸಮಗ್ರ ನ್ಯೂಸ್: ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಮಹಿಳೆಯೊಬ್ಬರ ಜೊತೆಗಿದ್ದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು ಇದೀಗ ವೀಡಿಯೊ ವೈರಲ್ ಬಗ್ಗೆ ಮತ್ತೊಂದು ಸುದ್ದಿ ಹರಿದಾಡುತ್ತಿದೆ.

Ad Widget ... ..

ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಬ್ಬೊಬ್ಬರ ಒಂದೊಂದು ಮುಖವಾಡಗಳು ಹೊರಬೀಳುತ್ತಿದ್ದು ಇದೀಗ ಪುತ್ತೂರು ಶಾಸಕರ ರಾಸಲೀಲೆಯಲ್ಲಿ ತೊಡಗಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಹರಿದಾಡುತ್ತಿವೆ. ಇದೀಗ ಹೊರಬಿದ್ದಿದ್ದು ಟ್ರೈಲರ್ ಇನ್ನು ಪಿಚ್ಚರ್ ಬಾಕಿ ಇದ್ದು ಅದರ ವೀಡಿಯೋ ಕೂಡ ಇಂದು- ನಾಳೆಯಲ್ಲಿ ಹೊರಬೀಳಲಿದೆಯೆಂದು ಸಾಮಾಜಿಕ ಜಾಲ ತಾಣಗಳಲ್ಲಿ ನೆಟ್ಟಿಗರು ಬರೆದುಕೊಂಡಿದ್ದಾರೆ.

Ad Widget

ಇನ್ನು ಕಾಂಗ್ರೆಸ್ ನಾಯಕರು, ಜೆಡಿಎಸ್ ನಾಯಕರುಗಳು ಬಿಜೆಪಿ ಶಾಸಕನ ಸಾಧನೆ ನೋಡಿ ಎಂದು ತಮ್ಮ ಪೇಜುಗಳಲ್ಲಿ ಹರಿಯಬಿಟ್ಟಿದ್ದು ಶಾಸಕ ಸಂಜೀವ ಮಠಂದೂರು ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದುವೆನಾ ಬಿ,ಜೆ,ಪಿ ಮಹಿಳೆಯರಿಗೆ ನೀಡುವ ಸ್ಥಾನ ಮಾನ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇನ್ನು ಈ ಸುದ್ದಿಗಳು ಪುತ್ತೂರಿನಲ್ಲಿ ವೈರಲ್ ಅಗುತ್ತಿದ್ದಂತೆ ನೆಟ್ಟಿಗರು ಪುತ್ತೂರಿನಲ್ಲಿ ಮೊಬೈಲ್ ಶುದ್ಧೀಕರಣ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Leave a Comment

Your email address will not be published. Required fields are marked *