Ad Widget .

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ದ್ವಿಚಕ್ರದಿಂದ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ಸಂಭವಿಸಿದೆ.

Ad Widget . Ad Widget .

ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ.

Ad Widget . Ad Widget .

ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಇನ್ನು ಅವೈಜ್ಞಾನಿಕ ಕಂಪ್ಸ್ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *