Ad Widget .

ಎಟಿಎಂಗೆ ಹಣ ತುಂಬುವ ವಾಹನ ಜಪ್ತಿ|ಹೆಚ್ಚುವರಿ 10 ಲಕ್ಷ ರೂ. ಪತ್ತೆ

Samagra news: ಎಟಿಎಂಗೆ (ATM) ಹಣ ತುಂಬುವ 3 ವಾಹನಗಳನ್ನು ಹೆಬ್ಬಗೋಡಿ ಪೊಲೀಸರು ಜಪ್ತಿ ಮಾಡಿದ್ದಾರೆ.

Ad Widget . Ad Widget .

ಚುನಾವಣಾ‌ ನೀತಿ ಸಂಹಿತೆ (Election Code of Conduct) ಜಾರಿ ಹಿನ್ನೆಲೆಯಲ್ಲಿ ಪೊಲೀಸರು ವಾಹನಗಳನ್ನು ಪರಿಶೀಲಿಸುತ್ತಿದ್ದು, ಹಣದ ಕುರಿತು ದಾಖಲೆ ಕೇಳಲಾಗಿತ್ತು. ಈ ವೇಳೆ ಮೂರು ವಾಹನದ ಪೈಕಿ ಒಂದು ವಾಹನದಲ್ಲಿ ಹೆಚ್ಚುವರಿ ಹಣ ಪತ್ತೆಯಾಗಿದೆ. ಸಿಬ್ಬಂದಿ ಹೇಳಿದ ಲೆಕ್ಕಕ್ಕೂ ವಾಹನದ ಒಳಗಡೆ ಇದ್ದ ಹಣಕ್ಕೂ ತಾಳೆಯಾಗುತ್ತಿರಲಿಲ್ಲ.

Ad Widget . Ad Widget .

10‌ ಲಕ್ಷ ರೂ. ಹೆಚ್ಚುವರಿ ಹಣ ಸಾಗಿಸುತ್ತಿದ್ದ ಹಿನ್ನೆಲೆಯಲ್ಲಿ ರೈಟರ್ಸ್ ಕಂಪನಿಯ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *