Ad Widget .

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿಪ್ರಿಯಾ-ವಸಿಷ್ಟ ಸಿಂಹ ದಂಪತಿ ಭೇಟಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು.

Ad Widget . Ad Widget .

ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಸುಬ್ರಮಣ್ಯ ದೇವರ ದರ್ಶನ ಪಡೆದ ದಂಪತಿ ಬಳಿಕ ತುಲಾಭಾರ ಸೇವೆ ಮಾಡಿಸಿದರು. ಈ ವೇಳೆ ದೇಗುಲದ ಆಡಳಿತ ಮಂಡಳಿ ವತಿಯಿಂದ ದಂಪತಿಯನ್ನು ಸನ್ಮಾನಿಸಲಾಯಿತು.

Ad Widget . Ad Widget .

Leave a Comment

Your email address will not be published. Required fields are marked *