Ad Widget .

ಮೂಡಬಿಡಿರೆ: ಕಾರು ಮತ್ತು ಬೈಕ್ ನಡುವೆ ಡಿಕ್ಕಿ; ಸವಾರ ಸಾವು

ಸಮಗ್ರ ನ್ಯೂಸ್: ಮೂಡಬಿದ್ರೆ‌ ಪುರಸಭಾ ವ್ಯಾಪ್ತಿಯ ಜ್ಯೋತಿನಗರದಲ್ಲಿ ಶನಿವಾರ ರಾತ್ರಿ ಕಾರೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ.

Ad Widget . Ad Widget .

ಕಾಶಿಪಟ್ಣದ ಉಮೇಶ್ ( 49) ಮೃತರು ಎಂದು ತಿಳಿದುಬಂದಿದೆ. ಉಮೇಶ್ ಅವರು ಮೂಡುಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದು, ಜ್ಯೋತಿನಗರದಲ್ಲಿ ಕ್ರಾಸ್ ಆಗಿ ಲಾಡಿಗೆ ಹೋಗುವ ಸಂದರ್ಭ ಬಂಟ್ವಾಳದಿಂದ ಮೂಡುಬಿದಿರೆ ಕಡೆಗೆ ಹೋಗುತ್ತಿದ್ದ ಕಾರು ಬೈಕ್ ಗೆ ಢಿಕ್ಕಿ ಹೊಡೆದಿದೆ.

Ad Widget . Ad Widget .

ಈ ವೇಳೆ ಗಂಭೀರವಾಗಿ ಗಾಯಗೊಂಡ ಉಮೇಶ್ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

Leave a Comment

Your email address will not be published. Required fields are marked *