Ad Widget .

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆ.ಎಸ್.ಈಶ್ವರಪ್ಪ| ಹಾಲಾಡಿ ಹಾದಿ ತುಳಿದ‌ ಮಾಜಿ ಸಚಿವ

ಸಮಗ್ರ ನ್ಯೂಸ್: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಪುತ್ರನಿಗೆ ಟಿಕೆಟ್ ಕೊಡಿಸಲು ಕಸರತ್ತು ನಡೆಸಿದ್ದರು. ಈ ಬೆನ್ನಲ್ಲೇ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

Ad Widget . Ad Widget .

ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ ಎನ್ನಲಾಗುತ್ತಿದೆ.

Ad Widget . Ad Widget .

ಅಂದಹಾಗಿ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ ಕಸರತ್ತನ್ನು ತೆರೆ ಮರೆಯಲ್ಲಿ ನಡೆಸುತ್ತಿದ್ದರು. ಈ ಬೆನ್ನಲ್ಲೇ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

Leave a Comment

Your email address will not be published. Required fields are marked *