ಸುರತ್ಕಲ್ :ಟಿಕೆಟ್ ಘೋಷಣೆ ಸಂದರ್ಭ ಕಾರ್ಯಕರ್ತನ ಅರೋಗ್ಯ ವಿಚಾರಿಸಿದ ಡಾ. ವೈ. ಭರತ್ ಶೆಟ್ಟಿ!

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಅಪಘಾತಕ್ಕೊಳಗಾದ
ಕಾರ್ಯಕರ್ತನ ಆರೋಗ್ಯ ವಿಚಾರಿಸುತ್ತಿದ್ದರು.

Ad Widget ... ..

ಉತ್ತರ ಕ್ಷೇತ್ರಕ್ಕೆ ಮತ್ತೊಮ್ಮೆ ಪಕ್ಷ ಟಿಕೆಟ್ ನೀಡಿದ್ದರಿಂದ ಸಂಭ್ರಮಪಟ್ಟು ಸ್ಥಳಕ್ಕೆ ಆಗಮಿಸಿದ ಹಲವು ಬಿಜೆಪಿ ಕಾರ್ಯಕರ್ತರು ಶಾಸಕರಿಗೆ ಶುಭಕೋರಿ ಸಂತಸ ವ್ಯಕ್ತ ಪಡಿಸಿದರು. ಈ ಮೂಲಕ ಭರತ್ ಶೆಟ್ಟಿ ಅವರು ಕಾರ್ಯಕರ್ತರ ಮೇಲಿನ ಕಾಳಜಿ ಪ್ರಶಂಸೆಗೆ ಪಾತ್ರವಾಗಿದೆ.

Ad Widget

Leave a Comment

Your email address will not be published. Required fields are marked *