Ad Widget .

ಇಂದು‌ ಯುಜಿಸಿ ನೆಟ್ ಫಲಿತಾಂಶ ಪ್ರಕಟ

ಸಮಗ್ರ ನ್ಯೂಸ್: ಇಂದು(ಎ.13) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ನ್ಯಾಷನಲ್ ಎಲಿಜಿಬಿಲಿಟಿ ಟೆಸ್ಟ್(UGC NET) ಫಲಿತಾಂಶ ಪ್ರಕಟವಾಗಲಿದೆ ಎಂದು UGC ಅಧ್ಯಕ್ಷ ಜಗದೀಶ್ ಕುಮಾರ್ ತಿಳಿಸಿದ್ದಾರೆ.

Ad Widget . Ad Widget .

83 ವಿಷಯಗಳಿಗೆ ಐದು ಹಂತಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. 8.34 ಲಕ್ಷ ಅಭ್ಯರ್ಥಿಗಳು ಈ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ.

Ad Widget . Ad Widget .

ಅಭ್ಯರ್ಥಿಗಳು ರಾಷ್ಟ್ರೀಯ ಪರೀಕ್ಷಾ ಏಜನ್ಸಿ (NTA) ಅಧಿಕೃತ ವೆಬ್‌ಸೈಟ್ ugcntet.nta.nic.in ಅಥವಾ ntaresults.nic.in ಗೆ ಭೇಟಿ ನೀಡಿ ಫಲಿತಾಂಶ ಪರಿಶೀಲಿಸಬಹುದಾಗಿದೆ.

Leave a Comment

Your email address will not be published. Required fields are marked *