ಶಾಸಕ‌ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ

ಸಮಗ್ರ ನ್ಯೂಸ್: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್‌ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ (BJP) ಹೈಕಮಾಂಡ್‌ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

Ad Widget ... ..

ಹುಬ್ಬಳ್ಳಿಯ ಕೇಶ್ವಾಪುರದ ಮಧುರಾ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಈ ನಿರ್ಧಾರ ಪ್ರಕಟಿಸಿದರು.

Ad Widget

ಸದ್ಯ ಜಗದೀಶ್ ಶೆಟ್ಟರ್ ನಡೆ ಕುತೂಹಲ ಮೂಡಿಸಿದ್ದು, ಕಾಂಗ್ರೆಸ್ ಅಥವಾ ಜೆಡಿಎಸ್ ಕೈ‌ಹಿಡಿಯುತ್ತಾರಾ ಅಥವಾ ಪಕ್ಷೇತರ ಸ್ಪರ್ಧೆ ‌ಮಾಡ್ತಾರಾ ಕಾದುನೋಡಬೇಕಿದೆ.

Leave a Comment

Your email address will not be published. Required fields are marked *