Ad Widget .

ಕಮಲ ಎಸೆದು ಕೈ ಹಿಡಿದ ಜಗದೀಶ್ ಶೆಟ್ಟರ್

ಸಮಗ್ರ ನ್ಯೂಸ್: ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ದೊರಕದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಗುಡ್‌ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Ad Widget . Ad Widget .

ಬಿಜೆಪಿ ವರಿಷ್ಠರ ಸಂಧಾನಕ್ಕೆ ಮಣಿಯದ ಶೆಟ್ಟರ್ ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 9.30ಗೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

Ad Widget . Ad Widget .

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್‌ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *